ಎಫೆಸದವರಿಗೆ 5:30 - ಕನ್ನಡ ಸತ್ಯವೇದವು C.L. Bible (BSI)30 ನಾವು ಆ ಸಭೆಯ ಅಂಗಗಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಸಭೆಯೆಂಬ ದೇಹಕ್ಕೆ ನಾವು ಅಂಗಗಳಾಗಿದ್ದೇವೆ ಸಭೆಯೆಂಬ ಈ ದೇಹವನ್ನು ಕ್ರಿಸ್ತನು ಹಾಗೆಯೇ ಪೋಷಿಸಿ ಪಾಲನೆ ಮಾಡುತ್ತಾ ಬಂದಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಯಾವ ದೇಹಕ್ಕೆ ನಾವು ಅಂಗಗಳಾಗಿದ್ದೇವೋ ಸಭೆಯೆಂಬ ಆ ದೇಹವನ್ನು ಕ್ರಿಸ್ತನು ಹಾಗೆಯೇ ಪೋಷಿಸಿ ಸಂರಕ್ಷಿಸುತ್ತಾನಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಏಕೆಂದರೆ ನಾವು ಆತನ ದೇಹದ ಅಂಗಗಳಾಗಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ನಾವು ಕ್ರಿಸ್ತ ಯೇಸುವಿನ ದೇಹದ ಅಂಗಗಳಾಗಿದ್ದೇವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ಕಶ್ಯಾಕ್ ಮಟ್ಲ್ಯಾರ್, ಅಮಿ ತೆಚ್ಯಾ ಆಂಗಾಚಿ ಭಾಗಾ ಹೊವ್ನ್ ಹಾತ್ . ಅಧ್ಯಾಯವನ್ನು ನೋಡಿ |