ಎಫೆಸದವರಿಗೆ 6:15 - ಕನ್ನಡ ಸತ್ಯವೇದವು C.L. Bible (BSI)15 ಶಾಂತಿಯ ಶುಭಸಂದೇಶವನ್ನು ಸಾರಲು ಶ್ರದ್ಧೆಯೆಂಬ ಪಾದರಕ್ಷೆಯನ್ನು ಮೆಟ್ಟುಕೊಳ್ಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಸಮಾಧಾನದ ಸುವಾರ್ತೆಯನ್ನು ಪ್ರಚುರಪಡಿಸುವುದಕ್ಕೆ ಸಿದ್ಧ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಸಮಾಧಾನದ ಸುವಾರ್ತೆಯೆಂಬ ಪಾದರಕ್ಷೆಯನ್ನು ಹಾಕಿಕೊಂಡು ದೃಢವಾಗಿ ನಿಂತುಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಸಮಾಧಾನದ ಸುವಾರ್ತೆಯ ಸಿದ್ಧತೆಯೆಂಬ ಪಾದರಕ್ಷೆಗಳನ್ನು ಮೆಟ್ಟಿಕೊಂಡು ನಿಲ್ಲಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಸಮಾಧಾನಾಚಿ ಬರಿ ಖಬರ್ ಸಾಂಗುಕ್ ತಯಾರ್ ಹೊಲ್ಲೊ ಮನ್ ಮನ್ತಲಿ ಪಾಂಯಾಕ್ನಿ ರಾಕನ್ ಕರುಕ್ ಹೊನಯಾ ನೆಸುನ್ ಘೆವ್ನ್ ಘಟ್ ಇಬೆ ರಾವಾ. ಅಧ್ಯಾಯವನ್ನು ನೋಡಿ |