Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 6:24 - ಕನ್ನಡ ಸತ್ಯವೇದವು C.L. Bible (BSI)

24 ಪ್ರಭು ಯೇಸುಕ್ರಿಸ್ತರಲ್ಲಿ ಚಿರಪ್ರೀತಿಯನ್ನಿಟ್ಟ ಎಲ್ಲರಿಗೂ ದೇವರ ಅನುಗ್ರಹ ಲಭಿಸಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಿರಂತರವಾಗಿ ಪ್ರೀತಿಸುವವರೆಲ್ಲರ ಮೇಲೆ ದೇವರ ಕೃಪೆಯು ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಿರಂತರವಾದ ಪ್ರೀತಿಯಿಂದ ಪ್ರೀತಿಸುವವರೆಲ್ಲರ ಮೇಲೆ ದೇವರ ಕೃಪೆಯು ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನಮ್ಮ ಪ್ರಭುವಾದ ಯೇಸು ಕ್ರಿಸ್ತನನ್ನು ನಿರಂತರವಾದ ಪ್ರೀತಿಯಿಂದ ಪ್ರೀತಿಸುವ ನಿಮ್ಮೆಲ್ಲರ ಮೇಲೆ ದೇವರ ಕೃಪೆಯಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನಮ್ಮ ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಅಳಿದು ಹೋಗದ ಪ್ರೀತಿಯಿಂದ ಪ್ರೀತಿಸುವವರೆಲ್ಲರ ಮೇಲೆ ಕೃಪೆಯಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಅಮ್ಚೊ ಧನಿ ಜೆಜು ಕ್ರಿಸ್ತಾಕ್ ನಾಸ್ ಹೊಯ್‌ನಸ್ತಾನಾ ರಾತಲೊ ಪ್ರೆಮ್ ಕರ್ತಲ್ಯಾ ದೆವಾಚಿ ಕುರ್ಪಾ ತುಮ್ಚ್ಯಾ ಸಗ್ಳ್ಯಾಂಚ್ಯಾ ವೈರ್ ರ್‍ಹಾಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 6:24
16 ತಿಳಿವುಗಳ ಹೋಲಿಕೆ  

ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ ‘ನಿನ್ನ ಸರ್ವೇಶ್ವರನಾದ ದೇವರನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸು.’


ಒಬ್ಬನು ಕೊಡುವುದಕ್ಕೆ ಮನಸ್ಸುಳ್ಳವನಾಗಿದ್ದರೆ, ಅವನು ತನ್ನಲ್ಲಿ ಇರುವುದಕ್ಕೆ ತಕ್ಕಂತೆ ಕೊಟ್ಟರೆ ಸಾಕು. ನಿಮ್ಮಲ್ಲಿ ಇಲ್ಲದ್ದನ್ನು ದೇವರು ಬಯಸುವುದಿಲ್ಲ.


ನನ್ನ ಜೊತೆ ಇರುವವರೆಲ್ಲ ನಿನಗೆ ಶುಭಾಶಯಗಳನ್ನು ಕಳಿಸಿದ್ದಾರೆ. ಅಲ್ಲಿ ನಿನ್ನೊಂದಿಗಿರುವ ಕ್ರೈಸ್ತಬಾಂಧವರಿಗೂ ನನ್ನ ವಂದನೆಗಳನ್ನು ಸಲ್ಲಿಸು. ದೇವರ ಅನುಗ್ರಹ ನಿಮ್ಮೆಲ್ಲರಲ್ಲಿ ಇರಲಿ!


ಸತ್ಕಾರ್ಯಗಳನ್ನು ಮಾಡುವುದರಲ್ಲಿ ನೀನೇ ಮಾದರಿಯಾಗಿರಬೇಕು ಎಂಬುದನ್ನು ಮರೆಯಬೇಡ. ನಿನ್ನ ಬೋಧನೆ ಯಥಾರ್ಥವೂ ಗಂಭೀರವೂ ಕಳಂಕರಹಿತವೂ ಆಗಿರಲಿ. ಆಗ ನಮ್ಮ ವಿರೋಧಿಗಳು ನಮ್ಮಲ್ಲಿ ತಪ್ಪು ಕಂಡುಹಿಡಿಯಲಾಗದೆ ತಾವೇ ಅಪಮಾನಿತರಾಗುತ್ತಾರೆ.


ಪ್ರಭು ನಿನ್ನೊಂದಿಗಿರಲಿ, ದೇವರ ಅನುಗ್ರಹ ನಿಮ್ಮೆಲ್ಲರಲ್ಲೂ ಇರಲಿ!


ಇದನ್ನು ನಾನು ಆಜ್ಞಾರೂಪವಾಗಿ ಹೇಳುತ್ತಿಲ್ಲ. ಬೇರೆಯವರಿಗೆ ಈ ಸೇವಾಕಾರ್ಯದಲ್ಲಿ ಇರುವ ಶ್ರದ್ಧೆಯನ್ನು ಆದರ್ಶವಾಗಿ ಹಿಡಿದು ನಿಮ್ಮ ಪ್ರೀತಿ ಎಷ್ಟು ಯಥಾರ್ಥವಾದುದೆಂದು ಕಂಡುಕೊಳ್ಳುವುದಕ್ಕಾಗಿ ಇದನ್ನು ಹೇಳುತ್ತಿದ್ದೇನೆ.


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ; ಕೇಡಿನಿಂದ ನಮ್ಮನ್ನು ರಕ್ಷಿಸಿರಿ.’


ದೇವರ ಕೃಪಾಶೀರ್ವಾದ ನಿಮ್ಮೆಲ್ಲರಲ್ಲೂ ಇರಲಿ!


ಇದನ್ನು ಪೌಲನಾದ ನಾನೇ ಸ್ವತಃ ಬರೆಯುತ್ತಿದ್ದೇನೆ. ನಾನು ಸೆರೆಯಲ್ಲಿದ್ದೇನೆ ಎಂಬುದು ನಿಮಗೆ ನೆನಪಿರಲಿ. ಶುಭಾಶಯಗಳು! ದೈವಾನುಗ್ರಹ ನಿಮ್ಮಲ್ಲಿರಲಿ!


ಸತ್ಕಾರ್ಯಗಳಲ್ಲಿ ನಿರತರಾಗಿದ್ದು, ಮಹಿಮೆಯನ್ನು, ಗೌರವವನ್ನು, ಅಮರತ್ವವನ್ನು ಅರಸುತ್ತಾ ಬಾಳುವವರಿಗೆ ದೇವರು ನಿತ್ಯಜೀವವನ್ನು ದಯಪಾಲಿಸುತ್ತಾರೆ.


ಪಿತನಾದ ದೇವರೂ ಪ್ರಭುವಾದ ಯೇಸುಕ್ರಿಸ್ತರೂ ಸಹೋದರರಿಗೆ ಶಾಂತಿಸಮಾಧಾನವನ್ನು ಮತ್ತು ಪ್ರೀತಿವಿಶ್ವಾಸವನ್ನು ದಯಪಾಲಿಸಲಿ.


ಕ್ರಿಸ್ತಯೇಸುವಿನಲ್ಲಿ ಜೀವಿಸುವ ಫಿಲಿಪ್ಪಿಯ ದೇವಜನರಿಗೆ, ಧರ್ಮಾಧಿಕಾರಿಗಳಿಗೆ ಹಾಗೂ ಧರ್ಮಸೇವಕರಿಗೆ - ಕ್ರಿಸ್ತಯೇಸುವಿನ ದಾಸರಾದ ಪೌಲ ಮತ್ತು ತಿಮೊಥೇಯರು ಜೊತೆಗೂಡಿ ಬರೆಯುವ ಪತ್ರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು