ಎಸ್ತೇರಳು 2:10 - ಕನ್ನಡ ಸತ್ಯವೇದವು C.L. Bible (BSI)10 ತನ್ನ ಸ್ವಜನರ ಹಾಗು ಬಂಧುಬಳಗದವರ ಬಗ್ಗೆ ಎಸ್ತೇರಳು ಯಾರಿಗೂ ತಿಳಿಸಿರಲಿಲ್ಲ. ತಿಳಿಸಬಾರದೆಂದು ಮೊರ್ದೆಕೈ ವಿಧಿಸಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಎಸ್ತೇರಳು ತಾನು ಇಂಥ ಜನಾಂಗದವಳು, ಇಂಥ ಕುಲದವಳು ಎಂಬುದನ್ನು ತೋರ್ಪಡಿಸಿಕೊಳ್ಳಲಿಲ್ಲ; ಮೊರ್ದೆಕೈಯು ಹೀಗೆ ಅಪ್ಪಣೆಕೊಟ್ಟಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಎಸ್ತೇರಳು ತಾನು ಇಂಥ ಜನಾಂಗದವಳು, ಇಂಥ ಕುಲದವಳು ಎಂಬದನ್ನು ತೋರ್ಪಡಿಸಿಕೊಳ್ಳಲಿಲ್ಲ; ಮೊರ್ದೆಕೈಯು ಹೀಗೆ ಅಪ್ಪಣೆಕೊಟ್ಟಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ತಾನು ಯೆಹೂದ್ಯಳು ಎಂದು ಎಸ್ತೇರಳು ಯಾರಿಗೂ ಹೇಳಲಿಲ್ಲ. ತನ್ನ ವಂಶ, ಮನೆತನದ ವಿಚಾರವಾಗಿಯೂ ಯಾರಿಗೂ ತಿಳಿಸಲಿಲ್ಲ. ಯಾಕೆಂದರೆ ಮೊರ್ದೆಕೈ ಆಕೆಗೆ ತನ್ನ ವಿಷಯವಾಗಿ ಯಾರಿಗೂ ಹೇಳಬಾರದೆಂದೂ ಕಟ್ಟಪ್ಪಣೆ ಮಾಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆದರೆ ಎಸ್ತೇರಳು ತಾನು ಇಂಥ ದೇಶದವಳು ಮತ್ತು ಇಂಥ ಕುಟುಂಬದ ಹಿನ್ನೆಲೆಯವಳು ಎಂಬುದನ್ನು ತಿಳಿಸಲಿಲ್ಲ. ಏಕೆಂದರೆ ತಿಳಿಸಬಾರದೆಂದು ಮೊರ್ದೆಕೈ ಅವಳಿಗೆ ಆಜ್ಞಾಪಿಸಿದ್ದನು. ಅಧ್ಯಾಯವನ್ನು ನೋಡಿ |