ಎಸ್ತೇರಳು 2:13 - ಕನ್ನಡ ಸತ್ಯವೇದವು C.L. Bible (BSI)13 ಹೀಗೆ ತನ್ನ ಸರದಿ ಬಂದಾಗ ತನ್ನೊಡನೆ ತೆಗೆದುಕೊಂಡು ಹೋಗಲು ಇಷ್ಟಪಡುವುದನ್ನೆಲ್ಲಾ ಆಕೆಗೆ ಒದಗಿಸಲಾಗುತ್ತಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅರಸನ ಬಳಿಗೆ ಹೋಗುವ ಸರದಿ ಯಾರಿಗೆ ಬರುವುದೋ ಆಕೆಯು ಅಂತಃಪುರದಿಂದ ಅರಮನೆಗೆ ತೆಗೆದುಕೊಂಡು ಹೋಗುವುದಕ್ಕೋಸ್ಕರ ಏನು ಕೇಳಿದರೂ ಕೊಡಲ್ಪಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅರಸನ ಬಳಿಗೆ ಹೋಗುವ ಸರತಿ ಯಾವಾಕೆಗೆ ಬರುವದೋ ಆಕೆಯು ಅಂತಃಪುರದಿಂದ ಅರಮನೆಗೆ ತೆಗೆದುಕೊಂಡು ಹೋಗುವದಕ್ಕೋಸ್ಕರ ಏನು ಕೇಳಿದರೂ ಕೊಡಲ್ಪಡುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ರಾಜನ ಬಳಿಗೆ ಹೋಗುವಾಗ ಆಕೆಗೆ ಏನುಬೇಕೋ ಅದನ್ನು ಅಂತಃಪುರದಿಂದ ಕೊಡಲ್ಪಡುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಈ ಪ್ರಕಾರ ಕನ್ಯೆಯು ಅರಸನ ಬಳಿಗೆ ಪ್ರವೇಶಿಸುವಾಗ ಸ್ತ್ರೀಯರ ಮನೆಯೊಳಗಿಂದ ತನ್ನ ಸಂಗಡ ಅರಸನ ಅರಮನೆಗೆ ಹೋಗಲು ಅವಳು ಏನು ಬೇಡುವಳೋ ಅದು ಅವಳಿಗೆ ಒದಗಿಸಲಾಗುತ್ತಿತ್ತು. ಅಧ್ಯಾಯವನ್ನು ನೋಡಿ |