ಎಸ್ತೇರಳು 2:20 - ಕನ್ನಡ ಸತ್ಯವೇದವು C.L. Bible (BSI)20 ಮೊರ್ದೆಕೈಯ ಆದೇಶದಂತೆ ಎಸ್ತೇರಳು ತನ್ನ ಬಂಧುಬಳಗದವರ ಬಗ್ಗೆಯಾಗಲಿ, ಸ್ವಜನರ ಬಗ್ಗೆಯಾಗಲಿ ಯಾರಿಗೂ ತಿಳಿಸಿರಲಿಲ್ಲ. (ಮೊರ್ದೆಕೈಯ) ಆರೈಕೆಯಲ್ಲಿದ್ದಾಗ ಆಕೆ ಯಾವ ರೀತಿ ನಡೆದುಕೊಂಡಿದ್ದಳೋ ಹಾಗೆಯೇ ಪ್ರಸ್ತುತಕಾಲದಲ್ಲೂ ಆತನ ಆಜ್ಞೆಯನ್ನು ಪಾಲಿಸುತ್ತಿದ್ದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಎಸ್ತೇರಳಾದರೋ ಮೊರ್ದೆಕೈಯ ಪರಾಂಬರಿಕೆಯಲ್ಲಿದ್ದ ದಿನಗಳಲ್ಲಿ ಹೇಗೋ ಹಾಗೆ ಆಗಲೂ ಅವನ ಆಜ್ಞೆಯನ್ನು ಅನುಸರಿಸುವವಳಾಗಿ ತಾನು ಇಂಥ ಕುಲದವಳು, ಇಂಥ ಜನಾಂಗದವಳು ಎಂಬುದನ್ನು ಯಾರಿಗೂ ತೋರ್ಪಡಿಸಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಎಸ್ತೇರಳಾದರೋ ಮೊರ್ದೆಕೈಯ ಪರಾಂಬರಿಕೆಯಲ್ಲಿದ್ದ ದಿನಗಳಲ್ಲಿ ಹೇಗೋ ಹಾಗೆ ಈಗಲೂ ಅವನ ಆಜ್ಞೆಯನ್ನು ಅನುಸರಿಸುವವಳಾಗಿ ತಾನು ಇಂಥ ಕುಲದವಳು, ಇಂಥ ಜನಾಂಗದವಳು ಎಂಬದನ್ನು ತೋರ್ಪಡಿಸಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಮೊರ್ದೆಕೈ ಎಸ್ತೇರಳಿಗೆ ಹೇಳಿದ ಮೇರೆಗೆ ಆಕೆ ತನ್ನ ಪೂರ್ವಿಕರ ದೇಶದ ಬಗ್ಗೆಯಾಗಲಿ ತನ್ನ ಕುಟುಂಬದ ಹಿನ್ನಲೆಯ ಬಗ್ಗೆಯಾಗಲಿ ಯಾರಿಗೂ ಹೇಳಲಿಲ್ಲ. ಹಿಂದೆ ಆಕೆ ಹೇಗೆ ಮೊರ್ದೆಕೈ ಹೇಳಿದ ಪ್ರಕಾರ ನಡೆದುಕೊಳ್ಳುತ್ತಿದ್ದಳೋ ಹಾಗೆಯೇ ಈಗಲೂ ನಡೆದುಕೊಳ್ಳುತ್ತಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಎಸ್ತೇರಳು ಮೊರ್ದೆಕೈಯು ತನಗೆ ಆಜ್ಞಾಪಿಸಿದ ಹಾಗೆ ತಾನು ಇಂಥ ದೇಶದವಳು ಮತ್ತು ಇಂಥ ಕುಟುಂಬದ ಹಿನ್ನೆಲೆಯವಳು ಎಂಬುದನ್ನು ಯಾರಿಗೂ ತಿಳಿಸಿರಲಿಲ್ಲ. ಏಕೆಂದರೆ ಎಸ್ತೇರಳು ಮೊರ್ದೆಕೈಯ ಆರೈಕೆಯಲ್ಲಿ ಇದ್ದಾಗ ಆಕೆ ಅವನ ಆಜ್ಞೆಯನ್ನು ಕೈಕೊಂಡು ನಡೆದಂತೆಯೇ ಈಗಲೂ ಅವನ ಆಜ್ಞೆಯನ್ನು ಪಾಲಿಸುತ್ತಿದ್ದಳು. ಅಧ್ಯಾಯವನ್ನು ನೋಡಿ |