Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 3:14 - ಕನ್ನಡ ಸತ್ಯವೇದವು C.L. Bible (BSI)

14 ಅವರ ಆಸ್ತಿಯನ್ನು ಕೊಳ್ಳೆಹೊಡೆಯಿರಿ. ಎಲ್ಲರೂ ಆ ದಿನಕ್ಕೆ ಸಿದ್ಧರಾಗಿರುವಂತೆ ಈ ಪತ್ರದ ಪ್ರತಿಯು ಪ್ರತಿಯೊಂದು ಸಂಸ್ಥಾನದಲ್ಲೂ ರಾಜಾಜ್ಞೆಯಂತೆ ಪ್ರಕಟವಾಗಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅದು ಮಾತ್ರವಲ್ಲದೆ, “ಈ ಪತ್ರದ ಒಂದೊಂದು ಪ್ರತಿಯು ಪ್ರತಿಯೊಂದು ಸಂಸ್ಥಾನದಲ್ಲಿ ರಾಜವಿಧಿಯೆಂದು ಹೊರಡಿಸಿ ಎಲ್ಲರೂ ಆ ದಿನದಲ್ಲಿ ಸಿದ್ಧರಾಗಿರುವ ಹಾಗೆ ಎಲ್ಲಾ ಜನರಿಗೆ ತಿಳಿಯುವಂತೆ ಪ್ರಕಟಿಸಬೇಕು” ಎಂದು ಬರೆಯಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಎಲ್ಲರೂ ಆ ದಿನದಲ್ಲಿ ಸಿದ್ಧರಾಗಿರುವ ಹಾಗೆ ಈ ಪತ್ರದ ಒಂದೊಂದು ಪ್ರತಿಯು ಪ್ರತಿಯೊಂದು ಸಂಸ್ಥಾನದಲ್ಲಿ ರಾಜವಿಧಿಯೆಂದು ಎಲ್ಲಾ ಜನರಲ್ಲಿಯೂ ಪ್ರಕಟಿಸಲ್ಪಡಬೇಕು ಎಂದೂ ಬರೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಈ ಪತ್ರದ ಒಂದೊಂದು ಪ್ರತಿಯು ಪ್ರತಿಯೊಂದು ಸಂಸ್ಥಾನದಲ್ಲಿ ರಾಜವಿಧಿಯೆಂದು ಎಲ್ಲಾ ಜನರಲ್ಲಿ ಪ್ರಕಟಿಸಲ್ಪಡಬೇಕು ಅಲ್ಲದೆ ಆ ದಿನಕ್ಕಾಗಿ ಎಲ್ಲಾ ಜನರೂ ಸಿದ್ಧರಾಗಿರಬೇಕೆಂಬುದಾಗಿ ಬರೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಎಲ್ಲರೂ ಆ ದಿನದಲ್ಲಿ ಸಿದ್ಧರಾಗಿರುವ ಹಾಗೆ ಪ್ರತಿ ಪ್ರಾಂತದಲ್ಲಿಯೂ ರಾಜಾಜ್ಞೆ ಜಾರಿಗೆ ತರುವುದರಲ್ಲಿ ಇತ್ತು. ರಾಜಾಜ್ಞೆಯಾಗಿ ಬರೆದ ಪತ್ರದ ಪ್ರತಿಯಲ್ಲಿ ಎಲ್ಲಾ ಜನರಲ್ಲಿಯೂ ಜಾರಿಗೆ ತರಲು ಪ್ರಕಟಿಸಬೇಕೆಂದು ಸಹ ಬರೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 3:14
2 ತಿಳಿವುಗಳ ಹೋಲಿಕೆ  

ಅಲ್ಲದೆ ಯೆಹೂದ್ಯರನ್ನೆಲ್ಲಾ ಸಂಹರಿಸಬಿಡುವುದಕ್ಕೋಸ್ಕರ ಶೂಷನ್ ನಗರದಲ್ಲಿ ಪ್ರಕಟಗೊಂಡ ರಾಜಶಾಸನದ ಒಂದು ಪ್ರತಿಯನ್ನು ಅವನ ಕೈಗಿತ್ತನು. ಅದನ್ನು ಎಸ್ತೇರಳಿಗೆ ತೋರಿಸಿ ವಿವರಿಸುವಂತೆಯೂ ಆಕೆ ಅರಸನ ಸಮ್ಮುಖಕ್ಕೆ ಹೋಗಿ, ಆತ ದಯೆತೋರುವಂತೆ ಆತನ ಸನ್ನಿಧಿಯಲ್ಲಿ ತನ್ನ ಜನರಿಗೋಸ್ಕರ ಬಿನ್ನಹಮಾಡುವಂತೆ ಆಕೆಗೆ ತಿಳಿಸಬೇಕೆಂತಲೂ ಹೇಳಿಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು