ಎಸ್ತೇರಳು 4:10 - ಕನ್ನಡ ಸತ್ಯವೇದವು C.L. Bible (BSI)10 ಎಸ್ತೇರಳು ಮತ್ತೊಮ್ಮೆ, ಅವನನ್ನು ಮೊರ್ದೆಕೈಯ ಬಳಿಗೆ ಕಳುಹಿಸಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಎಸ್ತೇರಳು ಅವನನ್ನು ಪುನಃ ಮೊರ್ದೆಕೈಯ ಬಳಿಗೆ ಕಳುಹಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಎಸ್ತೇರಳು ಅವನನ್ನು ತಿರಿಗಿ ಮೊರ್ದೆಕೈಯ ಹತ್ತಿರ ಕಳುಹಿಸಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಎಸ್ತೇರಳು ಹತಾಕನಿಗೆ, “ಮೊರ್ದೆಕೈ ಹತ್ತಿರ ಹೋಗಿ ಹೀಗೆ ಹೇಳು: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಎಸ್ತೇರಳು ಮತ್ತೊಮ್ಮೆ ಹತಾಕನನ್ನು ಮೊರ್ದೆಕೈಯ ಬಳಿಗೆ ಕಳುಹಿಸಿ, ಅಧ್ಯಾಯವನ್ನು ನೋಡಿ |
“ಅರಸನು ಹೇಳಿಕಳುಹಿಸಿದ ಹೊರತು ಅವನ ಬಳಿಗೆ ಅರಮನೆಯ ಒಳಾಂಗಣಕ್ಕೆ ಹೋಗುವವರು ಮರಣದಂಡನೆಗೆ ಗುರಿಯಾಗುವರು ಎಂಬ ನಿಷೇಧಾಜ್ಞೆ ಸ್ತ್ರೀಪುರುಷರೆನ್ನದೆ ಎಲ್ಲರಿಗೂ ಅನ್ವಯಿಸುತ್ತದೆ. ಯಾರ ಕಡೆಗೆ ಅವನು ತನ್ನ ಸ್ವರ್ಣದಂಡವನ್ನು ಚಾಚುವನೋ ಅವರು ಮಾತ್ರ ಜೀವದಿಂದುಳಿಯುವರು. ಇದು ಅರಸನ ಎಲ್ಲಾ ಸೇವಕರಿಗೂ ಸಂಸ್ಥಾನಗಳ ಎಲ್ಲಾ ನಿವಾಸಿಗಳಿಗೂ ತಿಳಿದ ವಿಷಯ; ನನಗಂತೂ ಕಳೆದ ಮೂವತ್ತು ದಿನಗಳಿಂದ ಅರಸನ ಬಳಿಗೆ ಹೋಗುವುದಕ್ಕೆ ಆಮಂತ್ರಣವೇ ಬರಲಿಲ್ಲ,” ಎಂದು ತಿಳಿಸುವಂತೆ ಹೇಳಿದಳು.