ಎಸ್ತೇರಳು 5:10 - ಕನ್ನಡ ಸತ್ಯವೇದವು C.L. Bible (BSI)10 ಆದರೂ ಸಹನೆ ಕಳೆದುಕೊಳ್ಳದೆ ಮನೆಗೆ ಹೋಗಿ ತನ್ನ ಆಪ್ತರನ್ನೂ ತನ್ನ ಪತ್ನಿ ಜೆರೆಷಳನ್ನೂ ಕರೆಯಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆದರೂ ತನ್ನ ಕೋಪವನ್ನು ಬಿಗಿಹಿಡಿದುಕೊಂಡು ಮನೆಗೆ ಹೋಗಿ ತನ್ನ ಆಪ್ತರನ್ನೂ, ಪತ್ನಿಯಾದ ಜೆರೆಷಳನ್ನೂ ಕರೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆದರೂ ತನ್ನನ್ನು ಬಿಗಿಹಿಡಿದುಕೊಂಡು ಮನೆಗೆ ಹೋಗಿ ತನ್ನ ಆಪ್ತರನ್ನೂ ಪತ್ನಿಯಾದ ಜೆರೆಷಳನ್ನೂ ಕರಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆದರೆ ಹಾಮಾನನು ತನ್ನ ಕೋಪವನ್ನು ಹಿಡಿತದಲ್ಲಿಟ್ಟುಕೊಂಡು ತನ್ನ ಮನೆಗೆ ಹೋದನು. ಅಲ್ಲಿ ತನ್ನ ಸ್ನೇಹಿತರನ್ನೂ ತನ್ನ ಹೆಂಡತಿಯಾದ ಜೆರೆಷಳನ್ನೂ ಕರೆದು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆದರೂ ಹಾಮಾನನು ಬಿಗಿಹಿಡಿದುಕೊಂಡು ತನ್ನ ಮನೆಗೆ ಹೋದನು. ಅವನು ತನ್ನ ಸ್ನೇಹಿತರನ್ನೂ ತನ್ನ ಹೆಂಡತಿಯಾದ ಜೆರೆಷಳನ್ನೂ ಕರೆಯಿಸಿದನು. ಅಧ್ಯಾಯವನ್ನು ನೋಡಿ |