Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 5:13 - ಕನ್ನಡ ಸತ್ಯವೇದವು C.L. Bible (BSI)

13 ಆದರೂ ಯೆಹೂದ್ಯನಾದ ಮೊರ್ದೆಕೈ ಅರಮನೆಯ ಬಾಗಿಲಿನಲ್ಲಿ ತನ್ನ ಕಣ್ಣೆದುರು ಕುಳಿತಿರುವವರೆಗೂ ತನಗೆ ಯಾವ ಪ್ರಯೋಜನವೂ ಇಲ್ಲವೆಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದರೂ ಮೊರ್ದೆಕೈ ಎಂಬ ಯೆಹೂದ್ಯನು ಅರಮನೆಯ ಬಾಗಿಲಿನಲ್ಲಿ ನನ್ನ ಕಣ್ಣ ಮುಂದೆ ಕುಳಿತಿರುವವರೆಗೂ ಇದೆಲ್ಲದರಿಂದ ನನಗೆ ತೃಪ್ತಿಯಾಗುವುದಿಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದರೂ ಮೊರ್ದೆಕೈ ಎಂಬ ಯೆಹೂದ್ಯನು ಅರಮನೆಯ ಬಾಗಲಿನಲ್ಲಿ ನನ್ನ ಕಣ್ಣು ಮುಂದೆ ಕೂತಿರುವವರೆಗೂ ಇದೆಲ್ಲದರಿಂದಲೂ ನನಗೆ ತೃಪ್ತಿಯಾಗುವದಿಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದರೆ ನಾನು ಹೆಬ್ಬಾಗಿಲ ಬಳಿಯಲ್ಲಿ ಕುಳಿತುಕೊಳ್ಳುತ್ತಿರುವ ಮೊರ್ದೆಕೈಯನ್ನು ನೋಡುವಾಗ ನನ್ನ ಸಂತೋಷವೆಲ್ಲವೂ ಮಾಯವಾಗುತ್ತದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೆ ಯೆಹೂದ್ಯನಾದ ಮೊರ್ದೆಕೈಯು ಅರಮನೆಯ ಬಾಗಿಲಲ್ಲಿ ನನ್ನ ಕಣ್ಣೆದುರು ಕುಳಿತಿರುವವರೆಗೂ ಇದೆಲ್ಲದರಿಂದ ನನಗೆ ತೃಪ್ತಿಯಾಗುವುದಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 5:13
9 ತಿಳಿವುಗಳ ಹೋಲಿಕೆ  

ಲೋಕದಲ್ಲಿ ನಡೆಯುವ ಎಲ್ಲ ಕಾರ್ಯಕಲಾಪಗಳನ್ನು ಗಮನಿಸಿದ್ದೇನೆ. ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ಎಲ್ಲವೂ ವ್ಯರ್ಥ.


ಉಪದೇಶಕನು ಹೇಳುವುದನ್ನು ಕೇಳಿ: ವ್ಯರ್ಥಗಳಲ್ಲಿ ವ್ಯರ್ಥ, ವ್ಯರ್ಥವೇ ವ್ಯರ್ಥ, ಎಲ್ಲವೂ ವ್ಯರ್ಥ!


ಸಿಟ್ಟಿನಿಂದ ನಿನ್ನನ್ನೆ ಸೀಳಿಕೊಳ್ಳುತ್ತಿರುವವನೇ, ನಿನ್ನ ನಿಮಿತ್ತ ಇಡೀಲೋಕ ಬಿಕೋ ಎನ್ನಬೇಕೆ? ಬೆಟ್ಟಗುಡ್ಡಗಳು ಸ್ಥಳಬಿಟ್ಟು ಜರುಗಬೇಕೆ?


ಹಿಂಸಾತ್ಮಕನ ವರುಷಗಳು ಎಣಿಸಲಾಗಿವೆ ಆ ದುಷ್ಟನು ಜೀವಮಾನವೆಲ್ಲ ಬಾಧೆಪೀಡಿತನೆ.


ಅಂದು ಹಾಮಾನನು ಹರ್ಷಭರಿತನಾಗಿ ಮನೆಗೆ ಹಿಂದಿರುಗುತ್ತಿರುವಾಗ ಮೊರ್ದೆಕೈ ತನಗೆ ಭಯಪಡದೆ, ತನ್ನ ಮುಂದೆ ಏಳದೆಯೂ ಅರಮನೆಯ ಹೆಬ್ಬಾಗಿಲಿನಲ್ಲಿ ಕುಳಿತುಕೊಂಡೇ ಇರುವುದನ್ನು ಕಂಡು ಅವನ ಮೇಲೆ ಕಡುಕೋಪಗೊಂಡನು.


ಜೆರುಬ್ಬಾಬೆಲ್, ಯೇಷೂವ, ನೆಹೆಮೀಯ, ಸೆರಾಯ, ರೆಗೇಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್, ಬಾಣ ಎಂಬ ನಾಯಕರು.


ದುರ್ಜನನು ಹೂಡಿಹನು ಒಳಸಂಚು ಸಜ್ಜನನ ವಿರುದ್ಧ I ಕಟಕಟನೆ ಹಲ್ಲು ಕಡಿಯುತಿಹನಿದೋ ಆತನ ವಿರೋಧ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು