Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 5:8 - ಕನ್ನಡ ಸತ್ಯವೇದವು C.L. Bible (BSI)

8 ನಾನು ತಮಗೋಸ್ಕರ ಮಾಡಿಸಲಿರುವ ಔತಣಕ್ಕೆ ನಾಳೆಯೂ ಹಾಮಾನನೊಂದಿಗೆ ದಯಮಾಡಿಸಬೇಕು. ಆಗ ತಾವು ಹೇಳಿದಂತೆ ನಾನು ಮಾಡುವೆನು. ಇದೇ ನನ್ನ ದೈನ್ಯ ಮನವಿ,” ಎಂದು ಉತ್ತರವಿತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾನು ತಮಗೋಸ್ಕರ ಸಿದ್ಧಮಾಡಿಸುವ ಔತಣಕ್ಕೆ ನಾಳೆಯೂ ಹಾಮಾನನ ಜೊತೆಯಲ್ಲಿ ಬರೋಣವಾಗಲಿ; ಆಗ ಅರಸರು ಹೇಳಿದಂತೆ ಮಾಡುವೆನು. ಇದೇ ನನ್ನ ಮನವಿ” ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾನು ತಮಗೋಸ್ಕರ ಸಿದ್ಧಮಾಡಿಸುವ ಔತಣಕ್ಕೆ ನಾಳೆಯೂ ಹಾಮಾನನ ಜೊತೆಯಲ್ಲಿ ಬರೋಣವಾಗಲಿ; ಆಗ ಅರಸರು ಹೇಳಿದಂತೆ ಮಾಡುವೆನು. ಇದೇ ನನ್ನ ಮನವಿ ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ರಾಜನು ಸಮ್ಮತಿಸುವದಾದರೆ ಮತ್ತು ನಾನು ಕೇಳಿಕೊಳ್ಳುವುದನ್ನು ಕೊಡಲು ರಾಜನಿಗೆ ಇಷ್ಟವಾದರೆ, ನಾಳೆ ನಾನು ಇನ್ನೊಂದು ಔತಣ ಸಮಾರಂಭವನ್ನು ಏರ್ಪಡಿಸುತ್ತೇನೆ. ಅದಕ್ಕೆ ನೀವೂ ಹಾಮಾನನೂ ಬರಬೇಕು. ಆಗ ನಾನು ನನಗೇನುಬೇಕೆಂದು ತಿಳಿಸುವೆನು” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅರಸನಿಗೆ ಸಮ್ಮತಿಯಾದರೆ, ಅರಸನಿಗೂ ಹಾಮಾನನಿಗೂ ನಾನು ಮಾಡಲಿರುವ ಔತಣಕ್ಕೆ ನಾಳೆಯೂ ಬರಬೇಕು. ಆಗ ಅರಸನ ಪ್ರಶ್ನೆಗೆ ಉತ್ತರಕೊಡುವೆನು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 5:8
8 ತಿಳಿವುಗಳ ಹೋಲಿಕೆ  

ಮನುಷ್ಯ ಮನಬಂದಂತೆ ಮಾರ್ಗವನ್ನಾರಿಸಿಕೊಂಡರೂ ಸರ್ವೇಶ್ವರನೇ ಅವನ ನಡತೆಯನ್ನು ಪರಾಂಬರಿಸುವವನು.


ಎಸ್ತೇರಳು ಪ್ರತ್ಯುತ್ತರವಾಗಿ, “ಅರಸರು ನನ್ನ ಮೇಲೆ ಕೃಪಾಕಟಾಕ್ಷವನ್ನಿಟ್ಟು ಈಡೇರಿಸುವುದಾದರೆ ನನ್ನ ವಿಜ್ಞಾಪನೆಯನ್ನು, ಪ್ರಾರ್ಥನೆಯನ್ನು ಆಲಿಸಿ, ನನ್ನ ಪ್ರಾಣವನ್ನು ಹಾಗು ನನ್ನ ಜನರ ಪ್ರಾಣವನ್ನು ಉಳಿಸಬೇಕು.


“ತಾವು ನನ್ನ ಮೇಲೆ ಕೃಪಾಕಟಾಕ್ಷವಿರಿಸಿ, ನನ್ನನ್ನು ಮೆಚ್ಚಿ, ನಾನು ಹೇಳುವ ಮಾತು ಸಮಂಜಸವಾದುದೆಂದು ಎಣಿಸಿ, ಅದಕ್ಕೆ ಸಮ್ಮತಿಸುವುದಾದರೆ, ತಮ್ಮ ಎಲ್ಲಾ ಸಂಸ್ಥಾನಗಳಲ್ಲಿರುವ ಯೆಹೂದ್ಯರನ್ನು ಸಂಹರಿಸುವ ಸಲುವಾಗಿ ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನು ಬರೆಸಿದ ಪತ್ರಗಳನ್ನು ರದ್ದುಗೊಳಿಸಲು ಆಜ್ಞೆ ಹೊರಡಿಸಬೇಕು.


ಎಸ್ತೇರಳು, “ತಾವು ನನ್ನ ಮೇಲೆ ಕೃಪಾಕಟಾಕ್ಷವಿಟ್ಟು ನಾನು ಕೇಳುವುದನ್ನು ಅನುಗ್ರಹಿಸುವುದಕ್ಕೂ ನನ್ನ ವಿಜ್ಞಾಪನೆಯನ್ನು ನೆರವೇರಿಸುವುದಕ್ಕೂ ಚಿತ್ತವಾದರೆ,


ಇದಲ್ಲದೆ, ಎಸ್ತೇರ್‍ರಾಣಿಯೇ ಸ್ವತಃ ಏರ್ಪಡಿಸಿದ ಔತಣಕ್ಕೆ ಅರಸನ ಜೊತೆಯಲ್ಲಿ ತನ್ನನ್ನಲ್ಲದೆ ಬೇರಾರನ್ನು ಕರೆದಿಲ್ಲವೆಂತಲೂ ಮರುದಿನವೂ ಅರಸನೊಟ್ಟಿಗೆ ಔತಣ ಮಾಡಲು ತನ್ನನ್ನು ಆಹ್ವಾನಿಸಿರುವಳೆಂದೂ ತಿಳಿಸಿದನು.


ವಷ್ಟಿರಾಣಿಯು, ಮಹಿಳೆಯರಿಗೋಸ್ಕರ ಅರಮನೆಯಲ್ಲಿ ಪ್ರತ್ಯೇಕ ಏರ್ಪಾಡು ಮಾಡಿಸಿದ್ದಳು.


ಅರಸನು ಹಾಮಾನನೊಡನೆ ಔತಣಕ್ಕಾಗಿ ಎಸ್ತೇರಳ ಮನೆಗೆ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು