Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 6:7 - ಕನ್ನಡ ಸತ್ಯವೇದವು C.L. Bible (BSI)

7 ಹಾಮಾನನು ತನ್ನನ್ನಲ್ಲದೆ ಬೇರೆ ಯಾರನ್ನು ಸನ್ಮಾನಿಸಲು ಅರಸನು ಬಯಸಿಯಾನು ಎಂದು ತನ್ನಲ್ಲೆ ಅಂದುಕೊಂಡು ಅವನಿಗೆ ಪ್ರತ್ಯುತ್ತರವಾಗಿ, “ಅರಸನು ಸನ್ಮಾನಿಸಬೇಕೆಂದಿರುವ ವ್ಯಕ್ತಿಗೆ ಈ ರೀತಿ ಮಾಡಬೇಕು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅದಕ್ಕೆ ಹಾಮಾನನು, “ಅರಸನು ನನ್ನನ್ನಲ್ಲದೆ ಇನ್ನಾರನ್ನು ಸನ್ಮಾನಿಸುವುದಕ್ಕೆ ಇಷ್ಟವುಳ್ಳವನಾಗಿರುವನು” ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅರಸನಿಗೆ - ಒಬ್ಬನನ್ನು ಸನ್ಮಾನಿಸಬೇಕೆಂದು ಅರಸನಿಗೆ ಇಷ್ಟವಿದ್ದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅರಸನಿಗೆ, “ನೀನು ಗೌರವಿಸಬೇಕಾದ ಮನುಷ್ಯನಿಗೆ ಈ ರೀತಿಯಾಗಿ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದ್ದರಿಂದ ಹಾಮಾನನು ಅರಸನಿಗೆ, “ಅರಸನು ಸನ್ಮಾನಿಸಬೇಕೆಂದಿರುವ ಮನುಷ್ಯನಿಗೆ ಮಾಡಬೇಕಾದದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 6:7
4 ತಿಳಿವುಗಳ ಹೋಲಿಕೆ  

ಬೇರೆ ವಿಧಿಯಿಲ್ಲದೆ ಹಾಮಾನನು ಹೊರಟು ಆ ವಸ್ತ್ರಗಳನ್ನು, ಕುದುರೆಯನ್ನು ತೆಗೆದುಕೊಂಡು ಮೊರ್ದೆಕೈಗೆ ಆ ವಸ್ತ್ರಗಳನ್ನು ತೊಡಿಸಿ, ಅವನನ್ನು ಕುದುರೆಯ ಮೇಲೆ ಕೂರಿಸಿ ಪಟ್ಟಣದ ರಾಜಬೀದಿಗಳಲ್ಲಿ ಮೆರವಣಿಗೆ ಮಾಡಿಸಿ ಅವನ ಮುಂದೆ, “ಅರಸನು ಸನ್ಮಾನಿಸಬೇಕೆಂದಿರುವ ವ್ಯಕ್ತಿಯನ್ನು ಗೌರವಿಸುವ ರೀತಿ ಇದೇ,” ಎಂದು ಪ್ರಕಟಪಡಿಸಿದನು.


ಆ ವಸ್ತ್ರಗಳನ್ನೂ ಕುದುರೆಯನ್ನೂ ಅರಸನ ಪ್ರಧಾನ ಸವಾರರಲ್ಲೊಬ್ಬನ ವಶಕ್ಕೆ ಕೊಡಬೇಕು; ಇವನು, ಅರಸನು ಸನ್ಮಾನಿಸಬೇಕೆಂದಿರುವ ವ್ಯಕ್ತಿಗೆ ರಾಜವಸ್ತ್ರಗಳನ್ನು ತೊಡಿಸಿ, ಕುದುರೆಯ ಮೇಲೆ ಕೂರಿಸಿ ಪಟ್ಟಣದ ರಾಜಬೀದಿಗಳಲ್ಲಿ ಮೆರವಣಿಗೆಮಾಡಿಸುತ್ತಾ, ಅವನ ಮುಂದೆ ‘ಅರಸನು ಸನ್ಮಾನಿಸಬೇಕೆಂದಿರುವ ವ್ಯಕ್ತಿಯನ್ನು ಗೌರವಿಸುವ ರೀತಿ ಇದೇ’ ಎಂದು ಪ್ರಕಟಿಸಬೇಕು,” ಎಂದನು.


ಹಾಮಾನನು ಒಳಗೆ ಬಂದಾಗ ಅರಸನು ಅವನಿಗೆ, “ಅರಸನು ಒಬ್ಬ ವ್ಯಕ್ತಿಯನ್ನು ಗೌರವಿಸಲು ಬಯಸಿದರೆ ಅಂಥ ವ್ಯಕ್ತಿಗೆ ನೀಡಬಹುದಾದ ತಕ್ಕ ಸನ್ಮಾನ ಯಾವುದು?” ಎಂದು ವಿಚಾರಿಸಲು,


ಅರಸನು ಧರಿಸಿಕೊಳ್ಳುವ ರಾಜವಸ್ತ್ರಗಳನ್ನೂ ಸವಾರಿಮಾಡುವ ಪಟ್ಟದ ಕುದುರೆಯನ್ನೂ ತರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು