Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 8:16 - ಕನ್ನಡ ಸತ್ಯವೇದವು C.L. Bible (BSI)

16 ಅಲ್ಲಿನ ಯೆಹೂದ್ಯರು ಹರ್ಷಾನಂದ ಪ್ರಭಾವಗಳಿಂದ ಪುಳಕಿತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅಲ್ಲಿನ ಯೆಹೂದ್ಯರಿಗೆ ಸಂತೋಷ, ಗೌರವ, ಹರ್ಷಪ್ರಭಾವ ಮತ್ತು ತೇಜಸ್ಸುಳ್ಳವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅಲ್ಲಿನ ಯೆಹೂದ್ಯರು ಸಂತೋಷ ಹರ್ಷ ಪ್ರಭಾವ ತೇಜಸ್ಸುಗಳುಳ್ಳವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೆಹೂದ್ಯರಿಗೆ ಆ ದಿನ ಅತ್ಯಂತ ಸಂತೋಷದ ದಿನವಾಗಿತ್ತು. ಆ ದಿನ ಅವರಿಗೆ ಬಹಳ ಆನಂದ ಮತ್ತು ಹರ್ಷದ ದಿನವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೆಹೂದ್ಯರಿಗೆ ಬೆಳಕೂ ಸಂತೋಷವೂ ಆನಂದವೂ ಘನವೂ ಉಂಟಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 8:16
14 ತಿಳಿವುಗಳ ಹೋಲಿಕೆ  

ಉದಯವಾಗುವುದು ಜ್ಯೋತಿ ಸಜ್ಜನರಿಗೆ I ಆನಂದವಿದೆ ಯಥಾರ್ಥ ಹೃದಯಿಗಳಿಗೆ II


ಸಜ್ಜನರು ಸುಖಿಗಳಾದರೆ ಊರಿಗೆ ಉಲ್ಲಾಸ; ದುರ್ಜನರು ಹಾಳಾದರೆ ಮಾಡುವರು ಜಯಘೋಷ.


ಹೊತ್ತಿಸುವೆ ಪ್ರಭು, ನೀನೆನ್ನ ಬಾಳಿನ ದೀಪವನು I ಕತ್ತಲನು ನೀಗಿಸಿ ಜ್ಯೋತಿ ಬೆಳಗುವನಾ ದೇವನು II


ಹಿಂದಿರುಗುವರು ಸರ್ವೇಶ್ವರನಿಂದ ವಿಮೋಚನೆ ಪಡೆದವರು ಜಯಜಯಕಾರದೊಂದಿಗೆ ಸಿಯೋನನು ಸೇರುವರು. ನಿತ್ಯಾನಂದ ಸುಖವಿರುವುದು ಕಿರೀಟಪ್ರದವಾಗಿ ಸಿಗುವುದವರಿಗೆ ಹರ್ಷಾನಂದದ ಸವಿ ತೊಲಗುವುದು ದುಃಖದುಗುಡದ ಕಹಿ.


ಸಜ್ಜನನಿಗೆ ಮೂಡುವುದು ಜ್ಯೋತಿ ಕತ್ತಲೊಳು I ನ್ಯಾಯಪ್ರಿಯನು ಆತ, ದಯಾವಂತ, ಕೃಪಾಳು II


ಇದು ನಡೆದದ್ದು ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ. ಅವರು ಹದಿನಾಲ್ಕನೆಯ ದಿನದಂದು ವಿಶ್ರಮಿಸಿದರು. ಅಂದು ಸಂಭ್ರಮದ ಉತ್ಸವದಿನವನ್ನಾಗಿ ಆಚರಿಸಿದರು.


ಪ್ರಭುವೆ ದೇವನು, ನಮ್ಮ ಮೇಲೆ ಜ್ಯೋತಿಯನು ಬೆಳಗಿದವನು I ಪ್ರದಕ್ಷಿಣೆ ಮಾಡಿರಿ, ಬಲಿಪೀಠದ ಸುತ್ತ, ಹಿಡಿದು ರೆಂಬೆಗಳನು II


ಎಂದೇ ಮೌನವಿರದೆ ಎನ್ನ ಮನವು ನಿನಗೆ ಹಾಡಲಿ ಕೀರ್ತನೆ I ಹೇ ಪ್ರಭು, ಎನ್ನ ದೇವ, ನಿನಗೆನ್ನ ಅನಂತ ಧನ್ಯ ವಂದನೆ II


ಸತ್ಯಸಂಧರಿಗೆ ಜಯವಾದರೆ ಸಂಭ್ರಮ ಸಡಗರ; ದುಷ್ಟರನ್ನು ಉನ್ನತಿಗೇರಿಸಿದರೆ ಬೇರೆಯವರು ಮರೆಯಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು