ಎಸ್ತೇರಳು 9:20 - ಕನ್ನಡ ಸತ್ಯವೇದವು C.L. Bible (BSI)20 ಮೊರ್ದೆಕೈಯು ಅಹಷ್ವೇರೋಷನ ಸಂಸ್ಥಾನಗಳಲ್ಲಿ ವಾಸಿಸುತ್ತಿದ್ದ ಎಲ್ಲಾ ಯೆಹೂದ್ಯರಿಗೆ, ಸಮೀಪದಲ್ಲೂ ದೂರದಲ್ಲೂ ಇದ್ದವರು ಎಲ್ಲರಿಗೂ ಪತ್ರಗಳ ಮುಖಾಂತರ ಈ ಕೆಳಕಂಡ ಸಂಗತಿಗಳನ್ನು ತಿಳಿಯಪಡಿಸಿದನು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಮೊರ್ದಕೈಯು ಸಮೀಪದಲ್ಲಿಯೂ ದೂರದಲ್ಲಿಯೂ ಇದ್ದ ಅಹಷ್ವೇರೋಷನ ಎಲ್ಲಾ ಸಂಸ್ಥಾನಗಳ ಯೆಹೂದ್ಯರಿಗೆ ಪತ್ರಗಳ ಮುಖಾಂತರ ತಿಳಿಯಪಡಿಸಿದ ಸಂಗತಿಗಳು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಮೊರ್ದೆಕೈಯು ಸಮೀಪದಲ್ಲಿಯೂ ದೂರದಲ್ಲಿಯೂ ಇದ್ದ ಅಹಷ್ವೇರೋಷನ ಎಲ್ಲಾ ಸಂಸ್ಥಾನಗಳ ಯೆಹೂದ್ಯರಿಗೆ ಪತ್ರಗಳ ಮುಖಾಂತರ ತಿಳಿಯಪಡಿಸಿದ ಸಂಗತಿಗಳು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನಡೆದ ಸಂಗತಿಗಳನ್ನೆಲ್ಲಾ ಮೊರ್ದೆಕೈ ಬರೆದಿಟ್ಟು ಅಹಷ್ವೇರೋಷನ ಸಾಮ್ರಾಜ್ಯದಲ್ಲಿ ವಾಸಿಸಿದ್ದ ಎಲ್ಲಾ ಯೆಹೂದ್ಯರಿಗೆ, ದೂರ ಮತ್ತು ಹತ್ತಿರದಲ್ಲಿರುವ ಯೆಹೂದ್ಯರಿಗೂ ಪತ್ರ ಬರೆಯಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಮೊರ್ದೆಕೈಯು ಈ ಘಟನೆಗಳನ್ನು ಬರೆದು ಅರಸನಾದ ಅಹಷ್ವೇರೋಷನ ಸಕಲ ಪ್ರಾಂತಗಳಲ್ಲಿ ಸಮೀಪದಲ್ಲಿಯೂ ದೂರದಲ್ಲಿಯೂ ಇದ್ದ ಯೆಹೂದ್ಯರು ಎಲ್ಲರಿಗೂ ಪತ್ರಗಳ ಮುಖಾಂತರ ಕಳುಹಿಸಿದನು. ಅಧ್ಯಾಯವನ್ನು ನೋಡಿ |