ಎಸ್ತೇರಳು 9:6 - ಕನ್ನಡ ಸತ್ಯವೇದವು C.L. Bible (BSI)6 ಶೂಷನ್ ನಗರದಲ್ಲೇ ಐನೂರು ಮಂದಿ ಹತರಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯೆಹೂದ್ಯರು ಶೂಷನ್ ಕೋಟೆಯಲ್ಲೇ ಐನೂರು ಜನರನ್ನು ಕೊಂದುಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅವರು ಶೂಷನ್ ಕೋಟೆಯಲ್ಲೇ ಐನೂರು ಮಂದಿಯನ್ನು ಕೊಂದುಬಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ರಾಜಧಾನಿಯಾದ ಶೂಷನ್‌ನಲ್ಲಿಯೇ ಯೆಹೂದ್ಯರು ಐನೂರು ಮಂದಿ ಶತ್ರುಗಳನ್ನು ಹತಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಶೂಷನಿನ ಅರಮನೆಯಲ್ಲಿ ಯೆಹೂದ್ಯರು ಐನೂರು ಮಂದಿಗೆ ಮರಣದಂಡನೆ ವಿಧಿಸಿದರು. ಅಧ್ಯಾಯವನ್ನು ನೋಡಿ |