ಕೀರ್ತನೆಗಳು 10:8 - ಕನ್ನಡ ಸತ್ಯವೇದವು C.L. Bible (BSI)8 ಊರು ಸಂದುಗೊಂದುಗಳಲೆ ಅವಿತಿದ್ದು I ನಿರ್ಗತಿಕರಿಗಾಗಿ ಅಲ್ಲೆ ಕಾದಿದ್ದು I ಕೊಲೆಗೈವನು ಮರೆಯಲ್ಲೆ ಮೇಲೆಬಿದ್ದು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವನು ಗ್ರಾಮಗಳ ಸಂದುಗೊಂದುಗಳಲ್ಲಿ ಹೊಂಚಿಕೊಂಡಿದ್ದು, ಮರೆಯಾದ ಸ್ಥಳಗಳಲ್ಲಿ ನಿರಪರಾಧಿಗಳನ್ನು ಕೊಲ್ಲುತ್ತಾನೆ. ಅವನು ಗತಿಹೀನನನ್ನು ಹಿಡಿಯುವುದಕ್ಕೆ ಸಮಯ ನೋಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅವನು ಗ್ರಾಮಗಳ ಸಂದುಗೊಂದುಗಳಲ್ಲಿ ಹೊಂಚಿಕೊಂಡಿದ್ದು ಮರೆಯಾದ ಸ್ಥಳಗಳಲ್ಲಿ ನಿರಪರಾಧಿಗಳನ್ನು ಕೊಲ್ಲುತ್ತಾನೆ. ಅವನು ಗತಿಹೀನನನ್ನು ಹಿಡಿಯುವದಕ್ಕೆ ಸಮಯ ನೋಡುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅವರು ನಿರಪರಾಧಿಗಳನ್ನು ಹಿಡಿದು ಕೊಲ್ಲಲು ಗುಪ್ತವಾದ ಸ್ಥಳಗಳಲ್ಲಿ ಅಡಗಿಕೊಂಡಿರುವರು; ಅಸಹಾಯಕರಿಗಾಗಿ ಎದುರುನೋಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅವನು ಗ್ರಾಮಗಳಲ್ಲಿ ಹೊಂಚಿಕೊಂಡು ಮರೆಯಾದ ಸ್ಥಳಗಳಲ್ಲಿ, ನಿರಪರಾಧಿಯನ್ನು ಕೊಲ್ಲುತ್ತಾನೆ. ಅವನ ಕಣ್ಣುಗಳು ನಿರ್ಗತಿಕರನ್ನು ಹೊಂಚಿ ನೋಡುತ್ತವೆ; ಅಧ್ಯಾಯವನ್ನು ನೋಡಿ |