Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 101:1 - ಕನ್ನಡ ಸತ್ಯವೇದವು C.L. Bible (BSI)

1 ಪ್ರೀತಿನೀತಿಗಳ ಕುರಿತು ಹಾಡುವೆನು I ಹೇ‍ ಪ್ರಭೂ, ನಿನ್ನನೆ ಹಾಡಿಹೊಗಳುವೆನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪ್ರೀತಿ, ನೀತಿಗಳನ್ನು ಕುರಿತು ಹಾಡುವೆನು; ಯೆಹೋವನೇ, ನಿನ್ನನ್ನು ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಪ್ರೀತಿನೀತಿಗಳನ್ನು ಕುರಿತು ಹಾಡುವೆನು; ಯೆಹೋವನೇ, ನಿನ್ನನ್ನು ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆತನ ಪ್ರೀತಿಯನ್ನೂ ನೀತಿಯನ್ನೂ ಹಾಡಿಹರಸುವೆನು. ಯೆಹೋವನೇ, ನಿನಗೆ ಗಾಯನ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಿಮ್ಮ ಪ್ರೀತಿ ನೀತಿಗಳನ್ನು ಕುರಿತು ಹಾಡುವೆನು; ಯೆಹೋವ ದೇವರೇ, ನಿಮ್ಮನ್ನು ಸ್ತುತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 101:1
14 ತಿಳಿವುಗಳ ಹೋಲಿಕೆ  

ಪ್ರಭು, ಕೀರ್ತಿಸುವೆನು ಸದಾ ನಿನ್ನಚಲ ಪ್ರೀತಿಯನು I ಸಾರುವೆನು ತಲತಲಾಂತರಕು ನಿನ್ನ ಸತ್ಯತೆಯನು II


ಪ್ರಕಟಿಸುವರವರು ನಿನ್ನ ಮಹೋಪಕಾರವನು I ಹಾಡಿ ಹೊಗಳುವರು ನಿನ್ನ ನ್ಯಾಯನೀತಿಯನು II


ತಪ್ಪಿಸೆನ್ನನು ಸ್ವಾಮಿ ದೇವಾ, ರಕ್ತಾಪರಾಧದಿಂದ I ನಿನ್ನ ಸತ್ಯಸಂಧತೆಯನು ಸಾರುವೆ ಮುಕ್ತಕಂಠದಿಂದ II


ಪ್ರಭು, ನಿನ್ನ ನ್ಯಾಯತೀರ್ಪನು ಕುರಿತು I ಸಿಯೋನ್ ನಗರವು ಆನಂದಪಟ್ಟಿತು I ಜುದೇಯ ಪ್ರಾಂತ್ಯವು ಹರ್ಷಗೊಂಡಿತು II


ಇಲ್ಲ, ದೇವರ ಕರುಣೆ ಹಾಗೂ ಕಠಿಣತೆಯನ್ನು ಗಮನಿಸು. ಬಿದ್ದವರತ್ತ ಕಾಠಿಣ್ಯವನ್ನೂ ನಿನ್ನತ್ತ ಕರುಣೆಯನ್ನೂ ತೋರಿಸಿದ್ದಾರೆ. ನೀನು ಅವರ ಕರುಣೆಯನ್ನು ಆಶ್ರಯಿಸಿ ನಡೆಯಬೇಕು. ಇಲ್ಲವಾದರೆ ನಿನ್ನನ್ನು ಆ ರೆಂಬೆಗಳಂತೆ ಕಡಿದುಹಾಕಲಾಗುತ್ತದೆ.


ಪ್ರಾತಃಕಾಲದಲೆ ನಿನ್ನ ಪ್ರೀತಿಯನು I ರಾತ್ರಿಕಾಲದಲೆ ನಿನ್ನ ಸತ್ಯತೆಯನು II


ಇಲ್ಲ ಮನುಜಾ, ನಿನಗೆ ಯಾವುದು ಒಳಿತೆಂದು ಸರ್ವೇಶ್ವರ ಈಗಾಗಲೇ ಸ್ಪಷ್ಟಪಡಿಸಿದ್ದಾರೆ: ನ್ಯಾಯನೀತಿಯ ನಡವಳಿಕೆ, ಕರುಣೆಯಲ್ಲಿ ಅಚಲ ಆಸಕ್ತಿ, ದೇವರ ಮುಂದೆ ನಮ್ರತೆ, ಇಷ್ಟನ್ನೇ ಆ ಸ್ವಾಮಿ ನಿನ್ನಿಂದ ಅಪೇಕ್ಷಿಸುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು