Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 101:7 - ಕನ್ನಡ ಸತ್ಯವೇದವು C.L. Bible (BSI)

7 ಮೋಸಗಾರನು ವಾಸಮಾಡನು ನನ್ನ ನಿವಾಸದಲಿ I ಸುಳ್ಳುಗಾರನು ನಿಲ್ಲಲಾರನು ನನ್ನ ಸಮ್ಮುಖದಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮೋಸಗಾರನು ನನ್ನ ಮನೆಯಲ್ಲಿ ಇರಲೇಬಾರದು; ಸುಳ್ಳುಗಾರನು ನನ್ನ ಮುಂದೆ ನಿಲ್ಲಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಮೋಸಗಾರನು ನನ್ನ ಮನೆಯಲ್ಲಿರಲೇಬಾರದು; ಸುಳ್ಳುಗಾರನು ನನ್ನ ಮುಂದೆ ನಿಲ್ಲಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನನ್ನ ಮನೆಯಲ್ಲಿ ವಾಸಿಸುವ ಸುಳ್ಳುಗಾರರಿಗೆ ಅವಕಾಶ ಕೊಡುವುದಿಲ್ಲ. ನನ್ನ ಸಮೀಪದಲ್ಲಿ ಇರುವುದಕ್ಕೂ ನಾನು ಅವರಿಗೆ ಆಸ್ಪದ ಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಮೋಸ ಮಾಡುವವನು ನನ್ನ ಮನೆಯೊಳಗೆ ವಾಸಮಾಡನು; ಸುಳ್ಳಾಡುವವನು ನನ್ನ ಕಣ್ಣುಗಳ ಮುಂದೆ ನಿಂತುಕೊಳ್ಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 101:7
10 ತಿಳಿವುಗಳ ಹೋಲಿಕೆ  

ಸುಳ್ಳುವರದಿಗೆ ಕಿವಿಗೊಡುವ ರಾಜಸೇವಕರೆಲ್ಲರು ದುರುಳರು.


ಕ್ಷೌರಗತ್ತಿಗೂ ಹರಿತ ನಿನ್ನ ನಾಲಿಗೆ, ವಂಚಕನೆ I ಕಲ್ಪಿಸುವೆಯಾ ದಿನವೆಲ್ಲಾ ನಾಶವಿನಾಶವನೆ? II


“ಕಳಬೇಡ; ಹುಸಿಯನ್ನು ನುಡಿಯಲು ಬೇಡ; ಒಬ್ಬರನ್ನೊಬ್ಬರು ಮೋಸಗೊಳಿಸುವುದು ಬೇಡ.


ನಿನ್ನ ಮಂದಿರಕೆ ಬರುವೆ ನಿನ್ನಪಾರ ಪ್ರೀತಿಯ ನಿಮಿತ್ತ I ಭಕುತಿಯಿಂದ ಅಡ್ಡಬೀಳುವೆ ನಿನ್ನ ಪವಿತ್ರಾಲಯದತ್ತ II


ಮಿಥ್ಯದರ್ಶನ ಹೊಂದಿ ಸುಳ್ಳು ಭವಿಷ್ಯ ಹೇಳುವ ಪ್ರವಾದಿಗಳ ಮೇಲೆ ನಾನು ಕೈಮಾಡುವೆನು; ಅವರು ನನ್ನ ಜನರ ಹಿರಿಯ ಸಭೆಯಲ್ಲಿ ಸೇರಕೂಡದು, ಇಸ್ರಯೇಲ್ ವಂಶದವರ ಪಟ್ಟಿಯಲ್ಲಿ ಅವರ ಹೆಸರು ಲಿಖಿತವಾಗಬಾರದು, ಅವರು ಇಸ್ರಯೇಲ್ ನಾಡನ್ನು ಪ್ರವೇಶಿಸಲೂಬಾರದು. ನಾನೇ ಸರ್ವೇಶ್ವರನಾದ ದೇವರು ಎಂದು ನಿಮಗೆ ಗೊತ್ತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು