ಕೀರ್ತನೆಗಳು 102:20 - ಕನ್ನಡ ಸತ್ಯವೇದವು C.L. Bible (BSI)20 ಆಲಿಸಿದಾತನು ಬಂಧಿತರ ಗೋಳಾಟವನು I ಬಿಡಿಸಿಹನು ಮರಣತೀರ್ಪಿಗೆ ಗುರಿಯಾದವರನು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಸೆರೆಯವರ ಗೋಳಾಟವನ್ನು ಪರಿಗಣಿಸಿ, ಮರಣಪಾತ್ರರನ್ನು ಬಿಡಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಸೆರೆಯವರ ಗೋಳಾಟವನ್ನು ಲಕ್ಷಿಸಿ ಮರಣಪಾತ್ರರನ್ನು ಬಿಡಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆತನು ಸೆರೆಯಾಳುಗಳ ಪ್ರಾರ್ಥನೆಗಳನ್ನು ಕೇಳುತ್ತಾನೆ. ಮರಣದಂಡನೆಗೆ ಒಳಗಾದವರನ್ನು ಆತನು ಬಿಡಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅವರು ಸೆರೆಯವರ ಗೋಳಾಟವನ್ನು ಕೇಳಿ, ಮರಣದಂಡನೆಗೆ ಪಾತ್ರನಾದವರನ್ನು ಬಿಡಿಸುವರು, ಅಧ್ಯಾಯವನ್ನು ನೋಡಿ |