ಕೀರ್ತನೆಗಳು 102:22 - ಕನ್ನಡ ಸತ್ಯವೇದವು C.L. Bible (BSI)22 ಹೊಗಳಲಾಗುವುದು ಪ್ರಭುವಿನ ನಾಮ ಸಿಯೋನಿನಲಿ I ಆತನ ಗುಣಗಾನವಿರುವುದು ಆ ಜೆರುಸಲೇಮಿನಲಿ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಜನಾಂಗಗಳೂ, ರಾಜ್ಯಗಳೂ ಕೂಡಿಬಂದು ಇವರೊಡನೆ ಯೆಹೋವನನ್ನು ಸೇವಿಸುತ್ತವೆ” ಎಂದು ಹೇಳುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಜನಾಂಗಗಳೂ ರಾಜ್ಯಗಳೂ ಕೂಡಿಬಂದು ಇವರೊಡನೆ ಯೆಹೋವನನ್ನು ಸೇವಿಸುತ್ತವೆ ಎಂದು ಹೇಳುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಜನಾಂಗಗಳು ಒಟ್ಟುಗೂಡಿ ಬರುವವು. ರಾಜ್ಯಗಳು ಯೆಹೋವನ ಸೇವೆಮಾಡಲು ಬರುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಜನಾಂಗಗಳೂ, ರಾಜ್ಯಗಳೂ ಕೂಡಿಬಂದು ಇವರೊಡನೆ ಯೆಹೋವ ದೇವರನ್ನು ಸೇವಿಸುತ್ತವೆ, ಎಂದು ಹೇಳಲಾಗುವುದು. ಅಧ್ಯಾಯವನ್ನು ನೋಡಿ |