ಕೀರ್ತನೆಗಳು 102:25 - ಕನ್ನಡ ಸತ್ಯವೇದವು C.L. Bible (BSI)25 ಆದಿಯಲೆ ನೀ ಭುವಿಗೆ ಅಸ್ತಿವಾರ ಹಾಕಿದೆ I ಗಗನಮಂಡಲವು ಸಹ ನಿನ್ನ ಸೃಷ್ಟಿಯಾಗಿದೆ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದಿ; ಗಗನಮಂಡಲವು ನಿನ್ನ ಕೈಕೆಲಸವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆದಿಯಲ್ಲಿ ನೀನು ಭೂವಿುಗೆ ಅಸ್ತಿವಾರವನ್ನು ಹಾಕಿದಿ; ಗಗನಮಂಡಲವು ನಿನ್ನ ಕೈಕೆಲಸವಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಬಹುಕಾಲದ ಹಿಂದೆ, ನೀನು ಪ್ರಪಂಚವನ್ನು ಸೃಷ್ಟಿಮಾಡಿದೆ. ನೀನು ಆಕಾಶವನ್ನು ನಿನ್ನ ಕೈಗಳಿಂದ ನಿರ್ಮಿಸಿದೆ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆದಿಯಲ್ಲಿ ನೀವು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀರಿ; ಆಕಾಶಗಳು ನಿಮ್ಮ ಕೈಕೆಲಸಗಳಾಗಿವೆ. ಅಧ್ಯಾಯವನ್ನು ನೋಡಿ |