Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 102:7 - ಕನ್ನಡ ಸತ್ಯವೇದವು C.L. Bible (BSI)

7 ಮನೆಮೇಲಿನ ಒಂಟಿ ಪಕ್ಷಿಯಾದೆ I ಬಳಲುತ್ತಿರುವೆನು ನಿದ್ರೆಯಿಲ್ಲದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿದ್ರೆಯಿಲ್ಲದವನಾಗಿ ಮನೆಮಾಳಿಗೆಯ ಮೇಲಿರುವ, ಒಂಟಿಯಾದ ಪಕ್ಷಿಯಂತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಿದ್ರೆಯಿಲ್ಲದವನಾಗಿ ಮನೆಮಾಳಿಗೆ ಮೇಲಿರುವ ಒಂಟಿಯಾದ ಪಕ್ಷಿಯಂತಿರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನನಗೆ ನಿದ್ರೆಯೂ ಬಾರದು. ಮೇಲ್ಛಾವಣಿಗೆಯ ಮೇಲಿರುವ ಏಕಾಂಗಿಯಾದ ಪಕ್ಷಿಯಂತೆ ನಾನಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿದ್ರೆಯಿಲ್ಲದೆ ಬಳಲುತ್ತಿದ್ದೇನೆ; ಮಾಳಿಗೆಯ ಮೇಲಿರುವ ಒಂಟಿಯಾದ ಪಕ್ಷಿಯ ಹಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 102:7
9 ತಿಳಿವುಗಳ ಹೋಲಿಕೆ  

ನಿದ್ರಿಸದಂತೆ ನೀನೆನ್ನ ಕಣ್‍ಗಳ ತೆರೆದಿರುವೆ I ನುಡಿಯಲಾಗದ ತೆರದಿ ನಾ ತಳಮಳಗೊಂಡಿರುವೆ II


ನನ್ನ ಜಾಡ್ಯ ನೋಡಿ ದೂರ ಸರಿದರು ನೆಂಟರಿಷ್ಟರು I ಬಳಿಬಾರದೆ ಅಲ್ಲೇ ನಿಂತರು ಬಂಧು ಬಳಗದವರು II


ಸೂರ್ಯೋದಯಕ್ಕಾಗಿ ಕಾವಲುಗಾರ ಕಾದಿರುವುದಕ್ಕಿಂತ I ಆತುರದಿಂದ ಬೆಳಗಾಗುವುದನು ಎದುರು ನೋಡುವುದಕ್ಕಿಂತ I ಅತಿಯಾಗಿ ಪ್ರಭುವನು ನಿರೀಕ್ಷಿಸುತಿದೆ ಎನ್ನ ಮನ ನಿರುತ II


ಹಗಲೆಲ್ಲ ಕೂಗಿಕೊಂಡರೂ ನೀ ಬರಲಿಲ್ಲವಲ್ಲಾ I ಇರುಳೆಲ್ಲಾ ಮೊರೆಯಿಟ್ಟರೂ ನೆಮ್ಮದಿಯಿಲ್ಲವಲ್ಲಾ II


ನರಿಗಳಿಗೆ ಸಹೋದರನಾಗಿರುವೆ ಗೂಬೆಗಳಿಗೆ ನಾನು ಗೆಳೆಯನಾಗಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು