ಕೀರ್ತನೆಗಳು 104:10 - ಕನ್ನಡ ಸತ್ಯವೇದವು C.L. Bible (BSI)10 ಬುಗ್ಗೆಗಳು ಚಿಮ್ಮಿ ಓಡಮಾಡುವೆ ತಗ್ಗುಗಳಲಿ I ನದಿಗಳ ಹರಿಯಮಾಡುವೆ ಗುಡ್ಡಗಳ ನಡುವೆಯಲಿ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಬುಗ್ಗೆಗಳನ್ನು ತಗ್ಗುಗಳಿಗೆ ಬರಮಾಡುತ್ತೀ; ಅವು ಪರ್ವತಗಳ ನಡುವೆ ಹರಿದುಹೋಗುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಬುಗ್ಗೆಗಳನ್ನು ತಗ್ಗುಗಳಿಗೆ ಬರಮಾಡುತ್ತೀ; ಅವು ಪರ್ವತಗಳ ನಡುವೆ ಹರಿದು ಹೋಗುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನೀನು ನೀರನ್ನು ಬುಗ್ಗೆಗಳಿಂದ ತೊರೆಗಳಿಗೆ ಹರಿಯಮಾಡುವೆ. ಬೆಟ್ಟದ ತೊರೆಗಳ ಮೂಲಕ ನೀರು ಹರಿದುಹೋಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಬುಗ್ಗೆಗಳನ್ನು ಹಳ್ಳಗಳಿಗೆ ಕಳುಹಿಸುತ್ತೀರಿ. ಅವು ಬೆಟ್ಟಗಳ ನಡುವೆ ಹರಿಯುತ್ತವೆ. ಅಧ್ಯಾಯವನ್ನು ನೋಡಿ |