ಕೀರ್ತನೆಗಳು 104:14 - ಕನ್ನಡ ಸತ್ಯವೇದವು C.L. Bible (BSI)14 ಮೊಳೆಸುವೆ ಹುಲ್ಲನ್ನು ದನಕರುಗಳಿಗೋಸ್ಕರ I ಬೆಳೆಸುವೆ ಪೈರನು ನರಮಾನವರಿಗೋಸ್ಕರ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಪಶುಗಳಿಗೋಸ್ಕರ ಹುಲ್ಲನ್ನು ಮೊಳಿಸುತ್ತೀ; ಮನುಷ್ಯರಿಗೋಸ್ಕರ ಪೈರುಗಳನ್ನು ಹುಟ್ಟಿಸುತ್ತೀ. ಅವರು ಭೂವ್ಯವಸಾಯಮಾಡಿ ಆಹಾರವನ್ನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಪಶುಗಳಿಗೋಸ್ಕರ ಹುಲ್ಲನ್ನು ಮೊಳಿಸುತ್ತೀ; ಮನುಷ್ಯರಿಗೋಸ್ಕರ ಪೈರುಗಳನ್ನು ಹುಟ್ಟಿಸುತ್ತೀ. ಅವರು ಭೂವ್ಯವಸಾಯಮಾಡಿ ಆಹಾರವನ್ನೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನೀನು ಪಶುಗಳಿಗೋಸ್ಕರ ಹುಲ್ಲನ್ನು ಬೆಳೆಯ ಮಾಡುವೆ. ನಾವು ದುಡಿದು ಬೆಳೆಸುವುದಕ್ಕಾಗಿ ಸಸಿಗಳನ್ನು ಕೊಟ್ಟಿರುವೆ. ಅವು ಬೆಳೆದು ನಮಗೆ ಆಹಾರವನ್ನು ಒದಗಿಸುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ದೇವರು ಪಶುಗಳಿಗೋಸ್ಕರ ಹುಲ್ಲನ್ನೂ, ಮನುಷ್ಯನ ವ್ಯವಸಾಯಕ್ಕೋಸ್ಕರ ಪಲ್ಯಗಳನ್ನೂ ಮೊಳೆಸುತ್ತಾರೆ. ಹೀಗೆ ಭೂಮಿಯೊಳಗಿಂದ ಆಹಾರವನ್ನು ಬರಮಾಡುತ್ತಾರೆ. ಅಧ್ಯಾಯವನ್ನು ನೋಡಿ |
ಅಹಾಬನು ಅವನಿಗೆ, “ನಾವು ದೇಶಸಂಚಾರಮಾಡುತ್ತಾ ಎಲ್ಲಾ ಹಳ್ಳ ಬುಗ್ಗೆಗಳಿಗೆ ಹೋಗಿ ಅವುಗಳಲ್ಲಿ ಹುಲ್ಲು ಸಿಕ್ಕುತ್ತದೋ ನೋಡೋಣ; ಸಿಕ್ಕುವುದಾದರೆ ನಮ್ಮ ಕುದುರೆಗಳೂ ಹೇಸರಕತ್ತೆಗಳೂ ಉಳಿಯುವುವು; ಆಗ ಅವುಗಳನ್ನು ಕೊಲ್ಲುವ ಅವಶ್ಯಕತೆ ಇರುವುದಿಲ್ಲ,” ಎಂದು ಹೇಳಿ ಸಂಚಾರಕ್ಕಾಗಿ ನಾಡನ್ನು ಎರಡು ಭಾಗಮಾಡಿ, ಒಂದು ಭಾಗಕ್ಕೆ ಓಬದ್ಯನನ್ನು ಕಳುಹಿಸಿ, ಇನ್ನೊಂದು ಭಾಗಕ್ಕೆ ತಾನೇ ಹೊರಟುಹೋದನು.