ಕೀರ್ತನೆಗಳು 104:18 - ಕನ್ನಡ ಸತ್ಯವೇದವು C.L. Bible (BSI)18 ಬೆಟ್ಟಗುಡ್ಡಗಳಿವೆ ಕಾಡುಕುರಿಗಳಿಗೆ I ಬಂಡೆಬಿರುಕುಗಳಿವೆ ಬೆಟ್ಟದ ಮೊಲಗಳಿಗೆ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಕಾಡಕುರಿಗಳಿಗೆ ಉನ್ನತವಾದ ಪರ್ವತಗಳೂ, ಬೆಟ್ಟದ ಮೊಲಗಳಿಗೆ ಬಂಡೆಗಳೂ ಆಶ್ರಯಸ್ಥಾನಗಳಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಕಾಡುಕುರಿಗಳಿಗೆ ಉನ್ನತವಾದ ಪರ್ವತಗಳೂ ಬೆಟ್ಟದ ಮೊಲಗಳಿಗೆ ಬಂಡೆಗಳೂ ಆಶ್ರಯಸ್ಥಾನಗಳಾಗಿವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಎತ್ತರವಾದ ಬೆಟ್ಟಗಳು ಕಾಡುಕುರಿಗಳಿಗೆ ವಾಸಸ್ಥಳವಾಗಿವೆ. ದೊಡ್ಡ ಬಂಡೆಗಳು ಬೆಟ್ಟದ ಮೊಲಗಳಿಗೆ ಆಶ್ರಯಸ್ಥಾನಗಳಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಎತ್ತರವಾದ ಬೆಟ್ಟಗಳು ಕಾಡುಮೇಕೆಗಳಿಗೆ, ಬೆಟ್ಟದ ಮೊಲಗಳಿಗೆ ಬಂಡೆಗಳು ಆಶ್ರಯವಾಗಿವೆ. ಅಧ್ಯಾಯವನ್ನು ನೋಡಿ |