ಕೀರ್ತನೆಗಳು 104:19 - ಕನ್ನಡ ಸತ್ಯವೇದವು C.L. Bible (BSI)19 ಋತು ಸೂಚನೆಗಾಗಿ ನೀ ನಿರ್ಮಿಸಿದೆ ಚಂದ್ರನನು I ಸೂರ್ಯ ಬಲ್ಲನು ತನ್ನಸ್ತಮಾನದ ವೇಳೆಯನು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ವಿಶೇಷಕಾಲಗಳ ಸೂಚನೆಗಾಗಿ ಚಂದ್ರನನ್ನು ನಿರ್ಮಿಸಿರುವೆ; ಸೂರ್ಯನು ತನ್ನ ಅಸ್ತಮಾನ ಸಮಯವನ್ನು ಬಲ್ಲನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ವಿಶೇಷಕಾಲಗಳ ಸೂಚನೆಗಾಗಿ ಚಂದ್ರನನ್ನು ನಿರ್ಮಿಸಿದ್ದೀ; ಸೂರ್ಯನು ತನ್ನ ಅಸ್ತಮಾನಸಮಯವನ್ನು ಬಲ್ಲನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ವಿಶೇಷಕಾಲಗಳ ಸೂಚನೆಗಾಗಿ ನೀನು ನಮಗೆ ಚಂದ್ರನನ್ನು ಕೊಟ್ಟಿರುವೆ. ಸೂರ್ಯನಿಗೆ ತಾನು ಮುಳುಗತಕ್ಕ ಸಮಯವು ಯಾವಾಗಲೂ ತಿಳಿದಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ದೇವರೇ, ಕಾಲಗಳ ಸೂಚನೆಗಾಗಿ ಚಂದ್ರನನ್ನು ಸೃಷ್ಟಿಸಿದ್ದೀರಿ, ಸೂರ್ಯನು ತನ್ನ ಅಸ್ತಮಾನವನ್ನು ತಿಳಿದಿದ್ದಾನೆ. ಅಧ್ಯಾಯವನ್ನು ನೋಡಿ |