Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 104:20 - ಕನ್ನಡ ಸತ್ಯವೇದವು C.L. Bible (BSI)

20 ರಾತ್ರಿಯಾಗುತ್ತದೆ ನೀ ಕತ್ತಲನು ಬರಮಾಡಲು I ತಿರುಗಾಡುತ್ತವೆ ಆಗ ಕಾಡಿನ ಜೀವಜಂತುಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನೀನು ಕತ್ತಲೆಯನ್ನು ಬರಮಾಡಲು ರಾತ್ರಿಯಾಗುತ್ತದೆ. ಆಗ ಕಾಡಿನ ಮೃಗಗಳೆಲ್ಲಾ ಹೊರಬರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನೀನು ಕತ್ತಲೆಯನ್ನು ಬರಮಾಡಲು ರಾತ್ರಿಯಾಗುತ್ತದೆ. ಆಗ ಕಾಡಿನ ಮೃಗಗಳೆಲ್ಲಾ ಹೊರಬರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನೀನು ಕತ್ತಲೆಯನ್ನು ರಾತ್ರಿಯನ್ನಾಗಿ ಮಾಡಿದೆ. ಕಾಡುಪ್ರಾಣಿಗಳು ರಾತ್ರಿಯಲ್ಲಿ ಹೊರಬಂದು ಸುತ್ತಮುತ್ತ ಓಡಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನೀವು ಕತ್ತಲನ್ನು ಬರಮಾಡುತ್ತೀರಿ, ಆಗ ರಾತ್ರಿಯಾಗುತ್ತದೆ; ಅದರಲ್ಲಿ ಅಡವಿಯ ಮೃಗಗಳೆಲ್ಲಾ ಸಂಚರಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 104:20
7 ತಿಳಿವುಗಳ ಹೋಲಿಕೆ  

ಬೆಳಕಿಗೂ ಕತ್ತಲಿಗೂ ನಾನೆ ಸೃಷ್ಟಿಕರ್ತನೆಂದು ಸುಖದುಃಖಗಳಿಗೆ ಕಾರಣಕರ್ತನೆಂದು ಸಕಲವನು ನಡೆಸುವ ಸರ್ವೇಶ್ವರ ನಾನೇ ಎಂದು.


ಹಗಲಿರುಳುಗಳಿಗೆ ನಿಯಾಮಕ ನೀನು I ರವಿತಾರೆಗಳ ನಿರ್ಮಾಪಕ ನೀನು II


ಸರ್ವೇಶ್ವರ ಇಂತೆನ್ನುತ್ತಾರೆ: “ಅಮ್ಮೋನ್ಯರು ಪದೇಪದೇ ಮಾಡಿದ ಪಾಪಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ತಮ್ಮ ನಾಡಿನ (ಗಡಿ) ವಿಸ್ತರಣೆಗಾಗಿ ಗರ್ಭಿಣಿಯರ ಹೊಟ್ಟೆಯನ್ನೇ ತಿವಿದು ಸೀಳಿಬಿಟ್ಟಿದ್ದಾರೆ.


ಕಾಡಿನಲ್ಲಿರುವ ಮೃಗಜಂತುಗಳೆಲ್ಲ ನನ್ನವೆ I ಗುಡ್ಡದಲ್ಲಿರುವ ಸಹಸ್ರಾರು ಪಶುಗಳು ನನ್ನವೆ II


ಬಿತ್ತನೆ - ಕೊಯಿಲು ಚಳಿ - ಬಿಸಿಲು ಗ್ರೀಷ್ಮ - ಹೇಮಂತ ಹಗಲು - ಇರುಳು ಈ ಕ್ರಮಕ್ಕೆ ಇರದು ಅಂತ್ಯ ಜಗವಿರುವವರೆಗು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು