Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 104:22 - ಕನ್ನಡ ಸತ್ಯವೇದವು C.L. Bible (BSI)

22 ಮರಳುತ್ತವೆ ಸೂರ್ಯೋದಯವಾಗಲು I ತಂತಮ್ಮ ಗವಿಗುಹೆಗಳಲಿ ಮಲಗಲು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಸೂರ್ಯೋದಯವಾಗಲು ಅವು ಬಂದು ತಮ್ಮ ಗವಿಗಳಲ್ಲಿ ಮಲಗಿಕೊಳ್ಳುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಸೂರ್ಯೋದಯವಾಗಲು ಅವು ಬಂದು ತಮ್ಮ ಗವಿಗಳಲ್ಲಿ ಮಲಗಿಕೊಳ್ಳುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಸೂರ್ಯನು ಮೇಲೇರುವಾಗ, ಪ್ರಾಣಿಗಳು ತಮ್ಮ ಗುಹೆಗಳಿಗೆ ಹೋಗಿ ವಿಶ್ರಮಿಸಿಕೊಳ್ಳುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಸೂರ್ಯೋದಯವಾಗಲು ಅವು ಕೂಡಿಬಂದು ತಮ್ಮ ಗವಿಗಳಲ್ಲಿ ಮಲಗಿಕೊಳ್ಳುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 104:22
4 ತಿಳಿವುಗಳ ಹೋಲಿಕೆ  

ಆಗ ಮೃಗಗಳು ಗುಹೆ ಸೇರುತ್ತವೆ ಪ್ರಾಣಿಗಳು ಬಿಲಗಳಲೇ ತಂಗುತ್ತವೆ.


ಕೇಡನ್ನು ಮಾಡುವವನಿಗೆ ಬೆಳಕೆಂದರೆ ಆಗದು. ತನ್ನ ದುಷ್ಕೃತ್ಯಗಳು ಬಯಲಾಗಬಾರದೆಂದು ಅವನು ಬೆಳಕಿನ ಬಳಿಗೆ ಸುಳಿಯುವುದೂ ಇಲ್ಲ.


ನಿನ್ನ ಪಹರೆಯವರು ಮಿಡತೆಗಳಂತೆ, ನಿನ್ನ ಸೇನಾಧಿಪತಿಗಳು ಗುಂಪು ಮಿಡತೆಗಳಂತೆ ಇದ್ದಾರೆ. ಚಳಿಗಾಲದಲ್ಲಿ ಅವು ಬೇಲಿಯ ಮರೆಯಲ್ಲಿರುತ್ತವೆ. ಹೊತ್ತು ಹುಟ್ಟಿದಾಗ ಯಾರಿಗೂ ತಿಳಿಯದ ಸ್ಥಳಕ್ಕೆ ಹಾರಿಹೋಗುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು