Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 104:23 - ಕನ್ನಡ ಸತ್ಯವೇದವು C.L. Bible (BSI)

23 ಹೊರಡುತ್ತಾನಾಗ ಮಾನವ ಕೆಲಸಕೆ I ದುಡಿಯುತ್ತಾನೆ ಸಾಯಂಕಾಲದವರೆಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಮನುಷ್ಯನು ತನ್ನ ಕೆಲಸಕ್ಕೆ ಹೊರಟು ಹೋಗುತ್ತಾನೆ; ಸಾಯಂಕಾಲದವರೆಗೆ ದುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಮನುಷ್ಯನು ತನ್ನ ಕೆಲಸಕ್ಕೆ ಹೊರಟುಹೋಗುತ್ತಾನೆ; ಸಾಯಂಕಾಲದವರೆಗೆ ದುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಬಳಿಕ ಜನರು ಕೆಲಸಕಾರ್ಯಗಳಿಗಾಗಿ ಹೊರಟು ಸಾಯಂಕಾಲದವರೆಗೂ ದುಡಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಮನುಷ್ಯನು ತನ್ನ ಕೆಲಸಕ್ಕೆ ಹೊರಟುಹೋಗಿ ಸಾಯಂಕಾಲದವರೆಗೆ ದುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 104:23
5 ತಿಳಿವುಗಳ ಹೋಲಿಕೆ  

ನೀನುತ್ಪತ್ತಿಯಾದ ಮಣ್ಣಿಗೆ ಮರಳಿ ಸೇರುವ ತನಕ ಗಳಿಸಬೇಕು ಕವಳವನ್ನು ನೆತ್ತಿಬೆವರಿಡುತ. ಮಣ್ಣಿನಿಂದಲೇ ಬಂದವನು ನೀನು ಮರಳಿ ಮಣ್ಣಿಗೆ ಸೇರತಕ್ಕವನು."


ಕಳ್ಳತನ ಮಾಡುವವನು ಕಳ್ಳತನವನ್ನು ಬಿಟ್ಟುಬಿಡಲಿ; ಶ್ರಮಪಟ್ಟು ದುಡಿದು ಸಂಪಾದಿಸಲಿ. ಆಗ ತನ್ನ ಪ್ರಾಮಾಣಿಕ ದುಡಿಮೆಯಿಂದ ಕಷ್ಟದಲ್ಲಿರುವವರಿಗೆ ನೆರವು ನೀಡಲು ಸಾಧ್ಯವಾಗುವುದು.


ದುಡಿಯುವವನು ಸ್ವಲ್ಪ ತಿಂದರೂ ಸರಿ, ಹೆಚ್ಚು ತಿಂದರೂ ಸರಿ, ಹಾಯಾಗಿ ನಿದ್ರಿಸುತ್ತಾನೆ. ಐಶ್ವರ್ಯವಂತನ ಸಂಪತ್ತಾದರೋ ಅವನಿಗೆ ನಿದ್ರೆ ಬರಲು ಬಿಡುವುದಿಲ್ಲ.


ಅಷ್ಟರಲ್ಲಿ ಎಫ್ರಯಿಮ್ ಪರ್ವತಪ್ರದೇಶಕ್ಕೆ ಸೇರಿದವನು ಹಾಗು ಬೆನ್ಯಾಮೀನ್ಯರ ಊರಾದ ಗಿಬೆಯದಲ್ಲಿ ವಾಸಿಸುವವನು ಆಗಿದ್ದ ಯಾರೋ ಒಬ್ಬ ಮುದುಕ ಸಾಯಂಕಾಲವಾದ್ದರಿಂದ ಕೆಲಸವನ್ನು ಬಿಟ್ಟು ಹೊಲದಿಂದ ಮನೆಗೆ ಬರುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು