Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 104:25 - ಕನ್ನಡ ಸತ್ಯವೇದವು C.L. Bible (BSI)

25 ಸಮುದ್ರವಿದೊ ಎಷ್ಟು ಅಪಾರ, ಅದೆಷ್ಟು ವಿಶಾಲ I ಅದರಲ್ಲಿರುವ ಸಣ್ಣ-ದೊಡ್ಡ ಜೀವಿಗಳಿಗೆ ಲೆಕ್ಕವಿಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಇಗೋ, ಬಹುವಿಶಾಲವಾದ ಸಮುದ್ರವು! ಅದರೊಳಗೆ ಲೆಕ್ಕವಿಲ್ಲದಷ್ಟು ಸಣ್ಣ, ದೊಡ್ಡ ಜೀವಜಂತುಗಳು ಚಲಿಸುತ್ತಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಇಗೋ, ಬಹುವಿಶಾಲವಾದ ಸಮುದ್ರವು! ಅದರೊಳಗೆ ಲೆಕ್ಕವಿಲ್ಲದಷ್ಟು ಸಣ್ಣ ದೊಡ್ಡ ಜೀವಜಂತುಗಳು ಚಲಿಸುತ್ತಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಇಗೋ ವಿಶಾಲವಾದ ಸಮುದ್ರವನ್ನು ನೋಡು. ಅದರೊಳಗೆ ಅನೇಕ ಬಗೆಯ ದೊಡ್ಡ ಜೀವಿಗಳೂ ನಾನಾ ಬಗೆಯ ಚಿಕ್ಕ ಜೀವಿಗಳೂ ಅಸಂಖ್ಯಾತವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ದೊಡ್ಡದೂ, ವಿಶಾಲವಾದದ್ದೂ ಆದ ಸಮುದ್ರವಿದೆ; ಅದರಲ್ಲಿ ಲೆಕ್ಕವಿಲ್ಲದಷ್ಟು ಜೀವಜಂತುಗಳೂ, ಸಣ್ಣ ದೊಡ್ಡ ಜಲಚರಗಳೂ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 104:25
8 ತಿಳಿವುಗಳ ಹೋಲಿಕೆ  

ಭೂಮ್ಯಾಕಾಶಗಳು ಆತನನು ಕೊಂಡಾಡಲಿ I ಸಾಗರಗಳು, ಜಲಚರಗಳು ಆತನನು ಭಜಿಸಲಿ II


ಆದರೆ ಪೌಲನು ಹಾವನ್ನು ಬೆಂಕಿಗೆ ಒದರಿಬಿಟ್ಟನು. ಅವನಿಗೆ ಯಾವ ಅಪಾಯವೂ ಆಗಲಿಲ್ಲ.


ಅವರನ್ನು ದೇವರು ಆಶೀರ್ವದಿಸಿ, “ನೀವು ಅಭಿವೃದ್ಧಿಯಾಗಿ, ಅನೇಕ ಮಕ್ಕಳನ್ನು ಪಡೆಯಿರಿ; ಭೂಮಿಯಲ್ಲಿ ಹರಡಿಕೊಂಡು ಅದನ್ನು ವಶಪಡಿಸಿಕೊಳ್ಳಿರಿ; ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲ ಪ್ರಾಣಿಗಳ ಮೇಲೆಯೂ ದೊರೆತನ ಮಾಡಿರಿ.


ಸರ್ವೇಶ್ವರನಾದ ದೇವರು ಉಂಟುಮಾಡಿದ ಭೂಜಂತುಗಳಲ್ಲಿ ಅತಿ ಯುಕ್ತಿ ಉಳ್ಳದ್ದು ಸರ್ಪ. ಅದು ಮಹಿಳೆಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನೂ ತಿನ್ನಕೂಡದು ಎಂದು ದೇವರು ಆಜ್ಞೆ ಮಾಡಿರುವುದು ನಿಜವೋ?” ಎಂದು ಕೇಳಿತು.


ಇವರು ಕರೆದುತರುವರು ಅನ್ಯಜನಗಳನು ಮಲೆನಾಡಿಗೆ ಅರ್ಪಿಸತರುವರು ನ್ಯಾಯಯುತವಾದ ಬಲಿಗಳನು ಅಲ್ಲಿಗೆ. ಸವಿವರು ಕಡಲ ಸಿರಿಯನು ನೆಲದಲ್ಲಡಗಿರುವ ಸಂಪದವನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು