Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 104:26 - ಕನ್ನಡ ಸತ್ಯವೇದವು C.L. Bible (BSI)

26 ಓಡಾಡುತ್ತವದರೊಳು ಹಡಗುಗಳು I ನೀನುಂಟುಮಾಡಿದ ತಿಮಿಂಗಿಲಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅದರಲ್ಲಿ ಹಡಗುಗಳು ಸಂಚರಿಸುತ್ತವೆ ನೀನು ಉಂಟುಮಾಡಿದ ಲಿವ್ಯಾತಾನವು ಅದರಲ್ಲಿ ಆಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅದರಲ್ಲಿ ಹಡಗುಗಳು ಸಂಚರಿಸುತ್ತವೆ; ನೀನು ಉಂಟುಮಾಡಿದ ಲಿವ್ಯಾತಾನವು ಅದರಲ್ಲಿ ಆಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನೀನು ಸೃಷ್ಟಿಸಿದ ಲಿವ್ಯಾತಾನನು ಸಮುದ್ರದಲ್ಲಿ ಆಟವಾಡುತ್ತಿದ್ದರೂ ಹಡಗು ಸಮುದ್ರದ ಮೇಲೆ ಸಂಚರಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅದರಲ್ಲಿ ಹಡಗುಗಳು ಹೋಗುತ್ತವೆ; ಅದರಲ್ಲಿ ಆಡುವುದಕ್ಕೆ ನೀವು ರೂಪಿಸಿದ ಲಿವ್ಯಾತಾನ ತಿಮಿಂಗಲವು ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 104:26
8 ತಿಳಿವುಗಳ ಹೋಲಿಕೆ  

ಹಡಗನು ಹತ್ತಿ ಕಡಲನು ದಾಟಿದರು I ಸಾಗರ ಹಾಯ್ದು‍ವ್ಯಾಪಾರ ಗೈದರು II


ಆ ದಿನದಂದು ಸರ್ವೇಶ್ವರ ಸ್ವಾಮಿ ತಮ್ಮ ಘೋರವಾದ, ಕ್ರೂರವಾದ, ಮಾರಕವಾದ ಖಡ್ಗದಿಂದ ವೇಗವಾಗಿ ಧಾವಿಸುವ ಹಾಗೂ ಡೊಂಕಾಗಿ ಹರಿಯುವ ಸರ್ಪವನ್ನು ಹೊಡೆಯುವರು. ಮಹಾನದಿಯಲ್ಲಿನ ಘಟಸರ್ಪವನ್ನು ಸಹ ಕೊಂದುಹಾಕುವರು.


ಲೆವಿಯಾತಾನನ ಶಿರಗಳ ಖಂಡನ ಮಾಡಿದವ ನೀನು I ಕಾಡು ಮೃಗಕ್ಕವನನು ಕೂಳಾಗಿಸಿದವ ನೀನು II


ನಿನ್ನ ಕಂಡಿಗಳ ಭದ್ರಪಡಿಸಿಹರು, ನಿನ್ನಲ್ಲಿ ಸೇರಿದ್ದ ಗೆಬಲಿನ ಜಾಣರು, ಹಿರಿಯರು. ನಿನಗೆ ಸರಕುಗಳ ತಂದೊಪ್ಪಿಸುತ್ತಿದ್ದರು ಸಕಲ ನಾವೆಗಳು, ಸಕಲ ನಾವಿಕರು.


ಮಾಟಮಂತ್ರಗಾರರು ಅದಕ್ಕೆ ಶಾಪಹಾಕಲಿ ಘಟಸರ್ಪವೆಬ್ಬಿಸಬಲ್ಲ ಗಾರುಡಿಗರು ಅದನು ಧಿಕ್ಕರಿಸಲಿ!


ಜೆಬುಲೂನನು ವಾಸಿಸುವನು ಸಮುದ್ರದ ಕರಾವಳಿಯಲ್ಲಿ ಹಡಗುಗಳು ಬಂದು ಹೋಗುವ ರೇವಂತೆ ಇರುವನಲ್ಲಿ ಸಿದೋನಿನ ತನಕ ಹರಡಿರುವುದು ಅವನ ಪ್ರಾಂತ್ಯದ ಗಡಿ.


ನೀರು ಪ್ರಬಲವಾಗಿ ಹೆಚ್ಚಲು ನಾವೆಯು ಅದರ ಮೇಲೆ ಚಲಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು