Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 104:33 - ಕನ್ನಡ ಸತ್ಯವೇದವು C.L. Bible (BSI)

33 ಪ್ರಭುವನು ನಾ ಹೊಗಳಿ ಹಾಡುವೆನು ಬಾಳಿನೊಳೆಲ್ಲ I ನನ್ನ ದೇವನನು ಭಜಿಸುವೆನು ನಾ ಜೀವಮಾನವೆಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ನಾನು ಬದುಕಿರುವವರೆಗೂ ಯೆಹೋವನನ್ನು ಕೀರ್ತಿಸುತ್ತಿರುವೆನು; ಜೀವಮಾನವೆಲ್ಲಾ ನನ್ನ ದೇವರನ್ನು ಭಜಿಸುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ನಾನು ಬದುಕಿರುವವರೆಗೂ ಯೆಹೋವನನ್ನು ಕೀರ್ತಿಸುತ್ತಿರುವೆನು; ಜೀವಮಾನವೆಲ್ಲಾ ನನ್ನ ದೇವರನ್ನು ಭಜಿಸುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ನನ್ನ ಜೀವಮಾನವೆಲ್ಲಾ ನಾನು ಯೆಹೋವನಿಗೆ ಗಾನ ಮಾಡುವೆನು. ನಾನು ಬದುಕಿರುವವರೆಗೂ ಆತನನ್ನು ಸಂಕೀರ್ತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ನಾನು ಜೀವಿತ ಕಾಲವೆಲ್ಲಾ ಯೆಹೋವ ದೇವರಿಗೆ ಹಾಡುತ್ತಿರುವೆನು. ನಾನು ಬದುಕಿರುವವರೆಗೆ ದೇವರನ್ನು ಸ್ತುತಿಸುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 104:33
6 ತಿಳಿವುಗಳ ಹೋಲಿಕೆ  

ನಿನ್ನ ಸ್ತುತಿಸುವೆ ಜೀವಮಾನ ಪರಿಯಂತ I ಕೈ ಮುಗಿವೆ ನಿನ್ನ ನಾಮದ ಸ್ಮರಣಾರ್ಥ II


ಪ್ರಾಣವಿರುವವರೆಗೆ ಸ್ತುತಿಸುವೆನು ಪ್ರಭುವನು I ಬಾಳೆಲ್ಲ ಹಾಡಿ ಭಜಿಪೆನು ನನ್ನ ದೇವರನು II


ಮೃಷ್ಟಾನ್ನ ತಿಂದಂತೆ ಎನ್ನ ಮನ ಸಂತೃಪ್ತ I ಸಂಭ್ರಮದಿಂದ ನಿನ್ನ ಹೊಗಳುವುದು ಬಾಯ್ತುಂಬ II


ನಿದ್ರಿಸುವಾಗಲು ಮಾಡುವೆ ನಿನ್ನ ಸ್ಮರಣೆ I ರಾತ್ರಿಯೆಲ್ಲ ನಿನ್ನ ಧ್ಯಾನವೆ ನನಗೆ ಜಾಗರಣೆ II


ನಾನಾದರೊ ಕೀರ್ತಿಸುವೆನು ಯಕೋಬ ದೇವರನು I ಮಾಡುವೆನು ಅನವರತ ಆತನ ಗುಣಗಾನವನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು