ಕೀರ್ತನೆಗಳು 104:4 - ಕನ್ನಡ ಸತ್ಯವೇದವು C.L. Bible (BSI)4 ಗಾಳಿಗಳೇ ನಿನಗೆ ದೂತರುಗಳು I ಅಗ್ನಿಜ್ಞಾಲೆಗಳೇ ಆಳುಗಳು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಗಾಳಿಯನ್ನು ನಿನ್ನ ದೂತರನ್ನಾಗಿಯೂ, ಅಗ್ನಿಜ್ವಾಲೆಯನ್ನು ಸೇವಕರನ್ನಾಗಿಯೂ ಮಾಡಿಕೊಳ್ಳುತ್ತೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಗಾಳಿಗಳನ್ನು ನಿನ್ನ ದೂತರನ್ನಾಗಿಯೂ ಅಗ್ನಿಜ್ವಾಲೆಯನ್ನು ಸೇವಕರನ್ನಾಗಿಯೂ ಮಾಡಿಕೊಳ್ಳುತ್ತೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಗಾಳಿಯನ್ನು ನಿನ್ನ ದೂತರನ್ನಾಗಿಯೂ ಬೆಂಕಿಯನ್ನು ನಿನ್ನ ಸೇವಕರನ್ನಾಗಿಯೂ ಮಾಡಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವರು ಗಾಳಿಗಳನ್ನು ತಮ್ಮ ದೂತರಾಗಿ ಮಾಡಿದ್ದಾರೆ, ಅಗ್ನಿ ಜ್ವಾಲೆಯನ್ನು ತಮ್ಮ ಸೇವಕರಾಗಿಯೂ ಮಾಡಿಕೊಂಡಿದ್ದಾರೆ. ಅಧ್ಯಾಯವನ್ನು ನೋಡಿ |