Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 104:7 - ಕನ್ನಡ ಸತ್ಯವೇದವು C.L. Bible (BSI)

7 ತಲೆದೋರಿತು ಜಲ ನಿನ್ನ ಗದರಿಕೆಗೆ I ಹೆದರಿ ಹಿಂಜರಿಯಿತು ನಿನ್ನ ಗರ್ಜನೆಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀನು ಗದರಿಸಲು ಅದು ಓಡಿಹೋಯಿತು; ನಿನ್ನ ಗರ್ಜನೆಗೆ ಹೆದರಿ ನೀನು ನೇಮಿಸಿದ ಸ್ಥಳಕ್ಕೆ ಹೋಗಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನೀನು ಗದರಿಸಲು ಅದು ಓಡಿಹೋಯಿತು; ನಿನ್ನ ಗರ್ಜನೆಗೆ ಹೆದರಿ ನೀನು ನೇವಿುಸಿದ ಸ್ಥಳಕ್ಕೆ ಹೋಗಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀನು ಆಜ್ಞಾಪಿಸಲು ನೀರು ಹಿಂತಿರುಗಿತು. ನೀನು ಬರ್ಜಿಸಲು ನೀರು ಓಡಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿಮ್ಮ ಗದರಿಕೆಯಿಂದ ಜಲರಾಶಿ ಓಡಿ ಹೋದವು; ನಿಮ್ಮ ಗುಡುಗಿನ ಶಬ್ದದಿಂದ ಅವು ಓಡಿ ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 104:7
7 ತಿಳಿವುಗಳ ಹೋಲಿಕೆ  

ಪ್ರಭು, ನಿನ್ನ ಗದರಿಕೆಯಿಂದ, ನಿನ್ನಾ ಶ್ವಾಸಭರದಿಂದ I ಕಾಣಿಸಿಕೊಂಡಿತು ಇಂಗಿಹೋದ ಸಮುದ್ರದ ತಳ I ತೋರಿಬಂದಿತು ಭೂಲೋಕದ ಅಸ್ತಿಭಾರ II


ಆಗ ಯೇಸು ಎಚ್ಚೆತ್ತು, ಬಿರುಗಾಳಿಯನ್ನು ಗದರಿಸಿದರು. ಸರೋವರಕ್ಕೆ, “ಶಾಂತವಾಗಿರು! ಮೊರೆಯಬೇಡ,” ಎಂದು ಆಜ್ಞಾಪಿಸಿದರು. ತಕ್ಷಣ ಬಿರುಗಾಳಿ ನಿಂತಿತು. ವಾತಾವರಣ ಪ್ರಶಾಂತವಾಯಿತು.


ದೇವರಿಗೆ ನೋಹನ ಮತ್ತು ಅವನ ಸಂಗಡ ನಾವೆಯಲ್ಲಿದ್ದ ಎಲ್ಲ ಪ್ರಾಣಿಪಕ್ಷಿಗಳ ನೆನಪಿತ್ತು. ಅವರು ಭೂಮಿಯ ಮೇಲೆ ಗಾಳಿ ಬೀಸುವಂತೆ ಮಾಡಲು ನೀರು ತಗ್ಗಿತು.


ಗಗನವನ್ನು ಮೇಲೆ ಸ್ಥಿರಪಡಿಸುವಾಗ ಸಾಗರದ ಸೆಲೆಗಳನ್ನು ನೆಲೆಗೊಳಿಸಿದಾಗ,


ಒಣಗಿಹೋಯಿತಾ ಕೆಂಗಡಲು ಆತನ ಗದರಿಕೆಗೆ I ದಾಟಿಸಿದನಾ ಸಾಗರವನು ಅಡವಿಯೋ ಎಂಬ ಹಾಗೆ II


ಮೊಳಗಿತು ನಿನ್ನ ಗುಡುಗು ಬಿರುಗಾಳಿಯಲಿ I ಹೊಳೆಯಿತು ನಿನ್ನ ಮಿಂಚು ಇಡೀ ಲೋಕದಲಿ I ಕಂಪಿಸಿತೀ ಭೂಮಂಡಲ ನಡುನಡುಗಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು