ಕೀರ್ತನೆಗಳು 104:8 - ಕನ್ನಡ ಸತ್ಯವೇದವು C.L. Bible (BSI)8 ತಲೆದೋರಿದವು ಬೆಟ್ಟಗುಡ್ಡಗಳು I ತುಂಬಿಕೊಂಡವು ಹಳ್ಳಕೊಳ್ಳಗಳು I ಅವೇ ನೀ ನೇಮಿಸಿದ ಸ್ಥಳಗಳು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಪರ್ವತಗಳು ಎದ್ದವು; ತಗ್ಗುಗಳು ಇಳಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಪರ್ವತಗಳು ಎದ್ದವು; ತಗ್ಗುಗಳು ಇಳಿದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಜಲರಾಶಿಗಳು ಬೆಟ್ಟಗಳಿಂದ ಇಳಿದು ಕಣಿವೆಗಳಿಗೂ ನೀನು ಗೊತ್ತುಪಡಿಸಿದ ಸ್ಥಳಗಳಿಗೂ ಹರಿದುಹೋದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಜಲರಾಶಿಗಳು ಬೆಟ್ಟಗಳಿಗೆ ಏರಿ, ತಗ್ಗುಗಳಿಗೆ ಇಳಿದು, ನೀವು ಅವುಗಳಿಗೆ ಸ್ಥಾಪಿಸಿದ ಸ್ಥಳಕ್ಕೆ ಹೋದವು. ಅಧ್ಯಾಯವನ್ನು ನೋಡಿ |