Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 105:11 - ಕನ್ನಡ ಸತ್ಯವೇದವು C.L. Bible (BSI)

11 “ನಾ ಕೊಡುವೆನು ಕಾನಾನ್ ನಾಡನು ನಿಮಗೆ I ಸ್ವಾಸ್ತ್ಯವಾಗುವುದು ಅದು ನಿಮ್ಮ ಸಂತತಿಗೆ” II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರಲ್ಲಿ ಸ್ವಲ್ಪ ಜನರು ಕಾನಾನ್ ದೇಶದಲ್ಲಿ ಪ್ರವಾಸಿಗಳಾಗಿ ಇರುವಾಗಲೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರು ಇನ್ನೂ ಬಹು ಸ್ವಲ್ಪ ಜನರೂ ಕಾನಾನ್‍ದೇಶದಲ್ಲಿ ಪ್ರವಾಸಿಗಳೂ ಆಗಿರುವಾಗಲೇ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ನಾನು ನಿನಗೆ ಕಾನಾನ್ ದೇಶವನ್ನು ಕೊಡುವೆನು. ಆ ದೇಶವು ನಿನ್ನದಾಗಿರುತ್ತದೆ” ಎಂದು ಆತನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ನಾನು ನಿಮಗೆ ಕಾನಾನ್ ದೇಶವನ್ನು ನಿಮ್ಮ ಬಾಧ್ಯತೆಯ ಪಾಲಾಗಿ ಕೊಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 105:11
7 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಅಂದೇ ಅಬ್ರಾಮನ ಸಂಗಡ ಒಂದು ಒಡಂಬಡಿಕೆಯನ್ನು ಮಾಡಿಕೊಂಡರು: ”ಈಜಿಪ್ಟಿನ ನದಿಯಿಂದ ಯೂಫ್ರೆಟಿಸ್ ಮಹಾನದಿಯವರೆಗೆ, ಕೊಡುವೆನು ಈ ನಾಡೆಲ್ಲವನ್ನು ನಿನ್ನ ಸಂತತಿಯವರಿಗೆ,”


ನಿನ್ನ ಕಣ್ಣಿಗೆ ಕಾಣಿಸುವ ಈ ಪ್ರಾಂತ್ಯವನ್ನೆಲ್ಲಾ ನಿನಗೂ ನಿನ್ನ ಸಂತಾನಕ್ಕೂ ಶಾಶ್ವತವಾಗಿ ಕೊಡುತ್ತೇನೆ.


ಓಡಿಸಿದನು ಅವರಿಗೆದುರಾಗಿದ್ದ ಜನಾಂಗಗಳನು I ಸೊತ್ತಾಗಿ ಹಂಚಿದನು ಇಸ್ರಯೇಲರಿಗಾ ನಾಡನು I ನೆಲೆಗೊಳಿಸಿದನಾ ಜನಾಂಗದ ಬಿಡಾರದಲಿ ಇವರನು II


ಇದಲ್ಲದೆ, ಸರ್ವೇಶ್ವರಸ್ವಾಮಿ ಅವನ ಬಳಿಯಲ್ಲೇ ನಿಂತು, “ನಿನ್ನ ತಂದೆಯೂ ಅಬ್ರಹಾಮನ ದೇವರೂ ಇಸಾಕನ ದೇವರೂ ಆಗಿರುವ ಸರ್ವೇಶ್ವರ ನಾನೇ. ನೀನು ಮಲಗಿಕೊಂಡಿರುವ ಈ ನಾಡನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.


ಅಲ್ಲಿ ಸರ್ವೇಶ್ವರ ಸ್ವಾಮಿ ಅಬ್ರಾಮನಿಗೆ ದರ್ಶನವಿತ್ತು - “ಈ ನಾಡನ್ನು ನಾನು ನಿನ್ನ ಸಂತಾನಕ್ಕೆ ಕೊಡುತ್ತೇನೆ” ಎಂದು ಹೇಳಿದರು. ತನಗೆ ದರ್ಶನಕೊಟ್ಟ ಸರ್ವೇಶ್ವರನಿಗೆ ಅಬ್ರಾಮನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.


ಅಲ್ಲದೆ ಅವರು ಪ್ರವಾಸಿಗಳಾಗಿ ತಂಗಿದ್ದ ಕಾನಾನ್ ನಾಡನ್ನು ಅವರಿಗೆ ಸ್ವಂತ ನಾಡಾಗಿ ಕೊಡುವೆನೆಂದು ದೃಢವಾಗ್ದಾನ ಮಾಡಿದವನು ನಾನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು