Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 105:18 - ಕನ್ನಡ ಸತ್ಯವೇದವು C.L. Bible (BSI)

18 ಅವನ ಕಾಲು ನೊಂದವು ಸಂಕೋಲೆಗಳಿಂದ I ಕುತ್ತಿಗೆ ಕೊರೆಯಿತು ಕಬ್ಬಿಣದ ಕೋಳಗಳಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವನ ಕಾಲುಗಳು ಬೇಡಿಗಳಿಂದ ಕಟ್ಟಲ್ಪಟ್ಟವು; ಕಬ್ಬಿಣದ ಕೊರಳಪಟ್ಟಿಯಿಂದ ಅವನು ಬಂಧಿತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವನ ಕಾಲುಗಳು ಕೋಳದಲ್ಲಿ ನೊಂದವು; ಕಬ್ಬಿಣದ ಬೇಡಿಗಳಿಂದ ಅವನು ಬಂಧಿತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅವರು ಯೋಸೇಫನ ಕಾಲುಗಳನ್ನು ಹಗ್ಗಗಳಿಂದ ಕಟ್ಟಿದರು; ಅವನ ಕೊರಳಿಗೆ ಕಬ್ಬಿಣದ ಬೇಡಿಯನ್ನು ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಸಂಕೋಲೆಗಳಿಂದ ಅವನ ಕಾಲನ್ನು ನೋಯಿಸಿದರು; ಅವನನ್ನು ಕಬ್ಬಿಣದ ಬೇಡಿಗಳಲ್ಲಿ ಇರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 105:18
4 ತಿಳಿವುಗಳ ಹೋಲಿಕೆ  

ಅಂತೆಯೇ, ಆ ಅಧಿಕಾರಿ ಅವರನ್ನು ಸೆರೆಮನೆಯ ಒಳಕೋಣೆಗೆ ತಳ್ಳಿ ಅವರ ಕಾಲುಗಳನ್ನು ಮರದ ದಿಮ್ಮಿಗಳಿಗೆ ಬಿಗಿಸಿದನು.


ನಾನು ಹಿಬ್ರಿಯ ದೇಶದವನು. ಕೆಲವರು ನನ್ನನ್ನು ಗುಲಾಮನನ್ನಾಗಿ ಈ ದೇಶಕ್ಕೆ ಹಿಡಿದುತಂದರು. ಇಲ್ಲಿಯೂ ಸೆರೆಗೆ ಗುರಿಯಾಗಿಸುವಂಥ ದ್ರೋಹವನ್ನು ನಾನೇನು ಮಾಡಿಲ್ಲ,” ಎಂದನು.


ಅವನನ್ನು ಬಂಧಿಸಿದ. ರಾಜಖೈದಿಗಳನ್ನು ಕಟ್ಟಿಹಾಕಿಸುತ್ತಿದ್ದ ಸೆರೆಮನೆಯಲ್ಲಿ ಅವನನ್ನು ಹಾಕಿಸಿದ. ಜೋಸೆಫನು ಸೆರೆಯಲ್ಲಿ ಇರಬೇಕಾಯಿತು.


ದೇವರಾಜ್ಞೆಯನು ವಿರೋಧಿಸಿದ ಕಾರಣ I ಪರಾತ್ಪರನಾಜ್ಞೆಯನು ಹೀಗಳೆದ ಕಾರಣ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು