Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 105:2 - ಕನ್ನಡ ಸತ್ಯವೇದವು C.L. Bible (BSI)

2 ಹಾಡಿ ಪಾಡಿ ಹೊಗಳಿರಿ ಪ್ರಭುವನು I ಧ್ಯಾನಿಸಿ ನೀವು ಆತನ ಪವಾಡಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆತನನ್ನು ಕೀರ್ತಿಸಿರಿ, ಭಜಿಸಿರಿ; ಆತನ ಅದ್ಭುತಕೃತ್ಯಗಳನ್ನೆಲ್ಲಾ ಧ್ಯಾನಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆತನನ್ನು ಕೀರ್ತಿಸಿರಿ, ಭಜಿಸಿರಿ; ಆತನ ಅದ್ಭುತಕೃತ್ಯಗಳನ್ನೆಲ್ಲಾ ಧ್ಯಾನಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನಿಗೆ ಗಾನಮಾಡಿರಿ; ಆತನನ್ನು ಸಂಕೀರ್ತಿಸಿರಿ. ಆತನ ಮಹತ್ಕಾರ್ಯಗಳ ಕುರಿತು ಕೊಂಡಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದೇವರಿಗೆ ಹಾಡಿರಿ, ದೇವರಿಗೆ ಕೀರ್ತನೆ ಹಾಡಿರಿ; ದೇವರ ಅದ್ಭುತ ಕ್ರಿಯೆಗಳ ವಿಷಯವಾಗಿ ಮಾತನಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 105:2
17 ತಿಳಿವುಗಳ ಹೋಲಿಕೆ  

ನಿನ್ನ ನಿಯಮಗಳ ಪಥವನೆನಗೆ ತಿಳಿಯಪಡಿಸಯ್ಯಾ I ನಿನ್ನ ಅದ್ಭುತಕಾರ್ಯಗಳನು ನಾ ಧ್ಯಾನಿಸುವೆನಯ್ಯಾ II


ಪ್ರಭುವನು ಸ್ತುತಿಸಿರಿ ಕಿನ್ನರಿಯೊಂದಿಗೆ I ಭಜಿಸಿರಿ ಆತನನು ವಾದ್ಯಮೇಳದೊಂದಿಗೆ II


ಧ್ಯಾನಿಸುವೆ ನಾನಿನ್ನ ಕಾರ್ಯಗಳನೆಲ್ಲ I ಮಾಡುವೆ ಮನನ ನಿನ್ನ ಪವಾಡಗಳನೆಲ್ಲ II


ಹಾಡಿರಿ ಪ್ರಭುವಿಗೆ ಹೊಸಗೀತೆಯೊಂದನು I ಎಸಗಿಹನಾತನು ಪವಾಡಕಾರ್ಯಗಳನು I ಗಳಿಸಿತಾತನ ಕೈ ಪೂತಭುಜ ಗೆಲುವನು II


ಕೀರ್ತನೆ, ಹಾಡು, ಭಕ್ತಿಗೀತೆ ಇವುಗಳಿಂದ ನಿಮ್ಮ ಭಾವಗಳನ್ನು ಪರಸ್ಪರ ವ್ಯಕ್ತಪಡಿಸಿರಿ. ಹೃದಯಾಂತರಾಳದಿಂದ ಹಾಡಿ ಪ್ರಭುವಿಗೆ ಸ್ತುತಿಸಲ್ಲಿಸಿರಿ.


ಅರಸರೇ, ಕೇಳಿ! ಪ್ರಭುಗಳೇ, ಕಿವಿಗೊಡಿ; ನಾ ಕಟ್ಟುವೆನು ಕವಿತೆಯನು ಸರ್ವೇಶ್ವರನಿಗೆ ನಾ ಭಜಿಸಿ ಹಾಡುವೆನು ಇಸ್ರಯೇಲರಾ ದೇವನಿಗೆ;


ಇನ್ನು ಮುಂದೆ ನಿಮ್ಮ ಮಕ್ಕಳು, ಇದರ ಅರ್ಥವೇನೆಂದು ವಿಚಾರಿಸುವಾಗ ನೀವು ಅವರಿಗೆ, ‘ನಾವು ಗುಲಾಮತನದಲ್ಲಿದ್ದಾಗ ಸರ್ವೇಶ್ವರ ತಮ್ಮ ಭುಜಬಲವನ್ನು ಪ್ರದರ್ಶಿಸಿ ಈಜಿಪ್ಟಿನಿಂದ ನಮ್ಮನ್ನು ಬಿಡುಗಡೆ ಮಾಡಿದರು.


ನಿನ್ನ ಮಾರ್ಗ ದೇವಾ, ಪರಿಶುದ್ಧವಾದುದಯ್ಯಾ I ನಮ್ಮ ದೇವರಂತಹ ಮಹಾ ದೇವರಾರಯ್ಯಾ? II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು