ಕೀರ್ತನೆಗಳು 105:22 - ಕನ್ನಡ ಸತ್ಯವೇದವು C.L. Bible (BSI)22 ಪದಾಧಿಕಾರಿಗಳಿಗೆ ಶಿಕ್ಷಕನನ್ನಾಗಿಸಿದ I ಮಂತ್ರಿಗಳಿಗೆಲ್ಲ ಉಪದೇಶಕನನ್ನಾಗಿಸಿದ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ತನ್ನ ಪ್ರಧಾನರನ್ನು ಇಷ್ಟಾನುಸಾರವಾಗಿ ಬಂಧಿಸುವುದಕ್ಕೂ, ತನ್ನ ಮಂತ್ರಿಗಳಿಗೆ ಬುದ್ಧಿಕಲಿಸುವುದಕ್ಕೂ ಅವನಿಗೆ ಅಧಿಕಾರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ತನ್ನ ಪ್ರಧಾನರನ್ನು ಇಷ್ಟಾನುಸಾರವಾಗಿ ಬಂಧಿಸುವದಕ್ಕೂ ತನ್ನ ಮಂತ್ರಿಗಳಿಗೆ ಬುದ್ಧಿಕಲಿಸುವದಕ್ಕೂ ಅವನಿಗೆ ಅಧಿಕಾರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಯೋಸೇಫನು ಇತರ ನಾಯಕರುಗಳಿಗೆ ಸಲಹೆಗಳನ್ನು ಕೊಟ್ಟನು; ಹಿರಿಯರಿಗೆ ಉಪದೇಶಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ತನ್ನ ಪ್ರಧಾನರಿಗೆ ತನ್ನ ಇಷ್ಟ ಪ್ರಕಾರ ಶಿಕ್ಷಣ ಕೊಡುವುದಕ್ಕೂ, ತನ್ನ ಜ್ಞಾನವನ್ನು ಮಂತ್ರಿಗಳಿಗೆ ಬೋಧಿಸುವುದಕ್ಕೂ ಯೋಸೇಫನನ್ನು ನೇಮಿಸಿದನು. ಅಧ್ಯಾಯವನ್ನು ನೋಡಿ |