Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 105:23 - ಕನ್ನಡ ಸತ್ಯವೇದವು C.L. Bible (BSI)

23 ಬಂದನು ಆಗ ಇಸ್ರಯೇಲನು ಈಜಿಪ್ಟಿಗೆ I ಪ್ರವಾಸಿಯಾದ ಯಕೋಬನು ಹಾಮ ನಾಡಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಗ ಇಸ್ರಾಯೇಲನು ಐಗುಪ್ತಕ್ಕೆ ಬಂದನು; ಯಾಕೋಬನು ಹಾಮನ ದೇಶದಲ್ಲಿ ಪ್ರವಾಸಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆಗ ಇಸ್ರಾಯೇಲನು ಐಗುಪ್ತಕ್ಕೆ ಬಂದನು; ಯಾಕೋಬನು ಹಾಮನ ದೇಶದಲ್ಲಿ ಪ್ರವಾಸಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಬಳಿಕ ಇಸ್ರೇಲನು ಈಜಿಪ್ಟಿಗೆ ಬಂದನು. ಯಾಕೋಬನು ಹಾಮನ ದೇಶದಲ್ಲಿ ವಾಸಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅನಂತರ ಇಸ್ರಾಯೇಲನು ಈಜಿಪ್ಟಿಗೆ ಬಂದನು; ಯಾಕೋಬನು ಹಾಮನ ದೇಶದಲ್ಲಿ ಪರದೇಶಸ್ಥನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 105:23
11 ತಿಳಿವುಗಳ ಹೋಲಿಕೆ  

ಇಸ್ರಯೇಲ್ ಜನರ ದೇವರು ನಮ್ಮ ಪೂರ್ವಜರನ್ನು ಆರಿಸಿಕೊಂಡರು. ಈಜಿಪ್ಟಿನಲ್ಲಿ ಪರಕೀಯರಾಗಿ ವಾಸಿಸುತ್ತಿದ್ದ ನಮ್ಮ ಜನರನ್ನು ಪ್ರಬಲ ಜನಾಂಗವನ್ನಾಗಿ ಮಾಡಿದರು. ತಮ್ಮ ಮಹಾಶಕ್ತಿಯನ್ನು ಪ್ರಯೋಗಿಸಿ ಅವರನ್ನು ಈಜಿಪ್ಟಿನಿಂದ ಹೊರಗೆ ತಂದರು.


ಹಾಮನಾಡಿನಲಿ ಮಾಡಿದ ಅದ್ಭುತಗಳನು I ಕೆಂಗಡಲಬಳಿ ನಡೆದ ಘೋರ ಕೃತ್ಯಗಳನು II


ಸಂಹರಿಸಿದನು ಈಜಿಪ್ಟಿನ ಚೊಚ್ಚಲ ಮಕ್ಕಳನು I ಹಾಮನ ಮನೆತನದ ಮೊತ್ತಮೊದಲ ಸಂತಾನವನು II


ನೋಡಿದರಿವರು ಆತನ ಸೂಚಕಕಾರ್ಯಗಳನು I ಹಾಮ ನಾಡಿನಲಿ ನಾನಾ ಅದ್ಭುತಕಾರ್ಯಗಳನು II


ಇಸಾಕನಿಗೆ ಯಕೋಬ್ ಮತ್ತು ಏಸಾವ್ ಎಂಬ ಇಬ್ಬರು ಮಕ್ಕಳನ್ನು ಅನುಗ್ರಹಿಸಿದೆ. ಏಸಾವನಿಗೆ ಸೇಯೀರ್ ಬೆಟ್ಟವನ್ನು ಸ್ವಂತ ಸೊತ್ತಾಗಿ ದಯಪಾಲಿಸಿದೆ. ಯಕೋಬನಾದರೋ ತನ್ನ ಮಕ್ಕಳ ಸಮೇತ ಈಜಿಪ್ಟ್ ದೇಶಕ್ಕೆ ಹೋದ.


ಯಕೋಬನು ಈಜಿಪ್ಟಿನಲ್ಲಿ ಹದಿನೇಳು ವರ್ಷ ಇದ್ದನು. ಅವನ ಜೀವಮಾನ ಕಾಲ ಒಟ್ಟಿಗೆ ನೂರನಲವತ್ತೇಳು ವರ್ಷಗಳು.


ಹಾಮನ ಮಕ್ಕಳು ಯಾರೆಂದರೆ - ಕೂಷ್, ಈಜಿಪ್ಟ್ (ಮಿಚ್ರಯಿಮ್) ಲಿಬಿಯಾ (ಪೂತ್) ಮತ್ತು ಕಾನಾನ್ ಎಂಬುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು