ಕೀರ್ತನೆಗಳು 105:24 - ಕನ್ನಡ ಸತ್ಯವೇದವು C.L. Bible (BSI)24 ತನ್ನ ಜನರ ಸಂತಾನವನು ಪ್ರಭು ಅಭಿವೃದ್ಧಿಗೊಳಿಸಿದ I ಶತ್ರುಗಳಿಗಿಂತಲೂ ಅವರನು ಬಲಿಷ್ಠರನ್ನಾಗಿಸಿದ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ದೇವರು ತನ್ನ ಜನರನ್ನು ಬಹಳವಾಗಿ ವೃದ್ಧಿಮಾಡಿ, ಅವರು ಶತ್ರುಗಳಿಗಿಂತ ಬಲಿಷ್ಠರಾಗುವಂತೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ದೇವರು ತನ್ನ ಜನರನ್ನು ಬಹಳವಾಗಿ ವೃದ್ಧಿಮಾಡಿ ಅವರು ಶತ್ರುಗಳಿಗಿಂತ ಬಲಿಷ್ಠರಾಗುವಂತೆ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಯಾಕೋಬನ ಕುಟುಂಬ ಬಹು ದೊಡ್ಡದಾಯಿತು. ಅವರು ಈಜಿಪ್ಟಿನವರಿಗಿಂತಲೂ ಬಲಿಷ್ಠರಾದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ದೇವರು ತಮ್ಮ ಜನರನ್ನು ಬಹಳ ಅಭಿವೃದ್ಧಿಗೊಳಿಸಿ, ಅವರನ್ನು ವೈರಿಗಳಿಗಿಂತ ಬಲಿಷ್ಟರನ್ನಾಗಿ ಮಾಡಿದರು. ಅಧ್ಯಾಯವನ್ನು ನೋಡಿ |