ಕೀರ್ತನೆಗಳು 105:25 - ಕನ್ನಡ ಸತ್ಯವೇದವು C.L. Bible (BSI)25 ಮಾರ್ಪಡಿಸಿದ ಈಜಿಪ್ಟರನು ತನ್ನ ಜನರನು ದ್ವೇಷಿಸುವಂತೆ I ತನ್ನ ದಾಸರೊಡನವರು ಕುಯುಕ್ತಿಯಿಂದ ನಡೆದುಕೊಳ್ಳುವಂತೆ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆತನು ಆ ದೇಶದವರ ಹೃದಯವನ್ನು ಮಾರ್ಪಡಿಸಿದ್ದರಿಂದ, ಅವರು ಆತನ ಜನರನ್ನು ದ್ವೇಷಿಸಿ, ಆತನ ಸೇವಕರನ್ನು ಕುಯುಕ್ತಿಯಿಂದ ನಡೆಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆತನು ಆ ದೇಶದವರ ಹೃದಯವನ್ನು ಮಾರ್ಪಡಿಸಿದ್ದರಿಂದ ಅವರು ಆತನ ಜನರನ್ನು ದ್ವೇಷಿಸಿ ಆತನ ಸೇವಕರನ್ನು ಕುಯುಕ್ತಿಯಿಂದ ನಡಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆದ್ದರಿಂದ ಈಜಿಪ್ಟಿನವರು ಯಾಕೋಬನ ಕುಟುಂಬವನ್ನು ದ್ವೇಷಿಸತೊಡಗಿದರು. ಅವರು ತಮ್ಮ ಗುಲಾಮರ ವಿರೋಧವಾಗಿ ಸಂಚುಗಳನ್ನು ಮಾಡತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ತಮ್ಮ ಜನರನ್ನು ದ್ವೇಷಿಸುವಂತೆಯೂ, ತಮ್ಮ ಸೇವಕರನ್ನು ಕುಯುಕ್ತಿಯಿಂದ ನಡೆಸುವಂತೆಯೂ ದೇವರು ಅವರ ಹೃದಯವನ್ನು ಮಾರ್ಪಡಿಸಿದನು. ಅಧ್ಯಾಯವನ್ನು ನೋಡಿ |