ಕೀರ್ತನೆಗಳು 105:27 - ಕನ್ನಡ ಸತ್ಯವೇದವು C.L. Bible (BSI)27 ನೋಡಿದರಿವರು ಆತನ ಸೂಚಕಕಾರ್ಯಗಳನು I ಹಾಮ ನಾಡಿನಲಿ ನಾನಾ ಅದ್ಭುತಕಾರ್ಯಗಳನು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅವರು ಹಾಮನ ದೇಶದವರ ಮಧ್ಯದಲ್ಲಿ, ಆತನು ಆಜ್ಞಾಪಿಸಿದ ವಿವಿಧ ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಅವರು ಹಾಮನ ದೇಶದವರ ಮಧ್ಯದಲ್ಲಿ ಆತನು ಆಜ್ಞಾಪಿಸಿದ ವಿವಿಧ ಮಹತ್ಕಾರ್ಯಗಳನ್ನೂ ಅದ್ಭುತಗಳನ್ನೂ ನಡಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಹಾಮನ ದೇಶದಲ್ಲಿ ದೇವರು ಅನೇಕ ಮಹತ್ಕಾರ್ಯಗಳನ್ನು ಮೋಶೆ ಆರೋನರ ಮೂಲಕವಾಗಿ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಇವರು ದೇವರ ಸೂಚಕಕಾರ್ಯಗಳನ್ನೂ, ಹಾಮನ ದೇಶದಲ್ಲಿ ಅದ್ಭುತಗಳನ್ನೂ ಅವರೊಳಗೆ ತೋರಿಸಿದರು. ಅಧ್ಯಾಯವನ್ನು ನೋಡಿ |