Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 105:32 - ಕನ್ನಡ ಸತ್ಯವೇದವು C.L. Bible (BSI)

32 ಮಳೆಗೆ ಬದಲು ಕಳಿಸಿದ ಕಲ್ಮಳೆಯನು I ನಾಡಿನೆಲ್ಲೆಡೆಯೊಳು ಸಿಡಿಲುಮಿಂಚನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆತನು ಅವರ ದೇಶದಲ್ಲಿ ಕಲ್ಮಳೆಯನ್ನು, ಅಗ್ನಿಜ್ವಾಲೆಯನ್ನು ಬರಮಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಆತನು ಅವರ ದೇಶದಲ್ಲಿ ಕಲ್ಮಳೆಯನ್ನೂ ಬೆಂಕಿಯುರಿಯನ್ನೂ ಬರಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆತನು ಮಳೆಯನ್ನು ಕಲ್ಮಳೆಯನ್ನಾಗಿ ಪರಿವರ್ತಿಸಿದನು. ಅವರ ದೇಶದಲ್ಲಿ ಸಿಡಿಲುಗಳು ಹೊಡೆದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ದೇವರು ಕಲ್ಮಳೆಯನ್ನೂ, ಅಗ್ನಿ ಜ್ವಾಲೆಗಳನ್ನೂ ಅವರ ದೇಶದಲ್ಲಿ ಬರಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 105:32
5 ತಿಳಿವುಗಳ ಹೋಲಿಕೆ  

ಆಕಾಶದಿಂದ ಮನುಷ್ಯರ ಮೇಲೆ ಆಲಿಕಲ್ಲಿನ ಮಳೆ ಸುರಿಯಿತು. ಒಂದೊಂದು ಆಲಿಕಲ್ಲಿನ ತೂಕ ಸುಮಾರು ಐವತ್ತು ಕಿಲೊಗ್ರಾಮಿನಷ್ಟು ಇತ್ತು. ಆ ಆಲಿಕಲ್ಲಿನ ವಿಪತ್ತು ಅಧಿಕವಾದುದರಿಂದಲೂ ಭಯಂಕರವಾದುದರಿಂದಲೂ ಜನರು ದೇವರನ್ನು ದೂಷಿಸಿದರು.


ಆಗ ಸ್ವರ್ಗದಲ್ಲಿನ ದೇವಾಲಯವು ತೆರೆಯಿತು. ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿರುವುದು ಕಾಣಿಸಿತು; ಇದಲ್ಲದೆ ಮಿಂಚುಗಳು, ಗುಡುಗು, ಗರ್ಜನೆಗಳು ಉಂಟಾದವು. ಭೂಕಂಪವೂ ಆಯಿತು. ಜೋರಾದ ಆಲಿಕಲ್ಲಿನ ಮಳೆ ಸುರಿಯಿತು.


ಮೊದಲನೆಯ ದೇವದೂತನು ತುತೂರಿಯನ್ನು ಊದಿದನು. ಭೂಮಿಯ ಮೇಲೆ ರಕ್ತಮಿಶ್ರಿತವಾದ ಆಲಿಕಲ್ಲಿನ ಮತ್ತು ಬೆಂಕಿಯ ಸುರಿಮಳೆಯಾಯಿತು. ಪರಿಣಾಮವಾಗಿ, ಭೂಮಿಯ ಮೂರನೆಯ ಒಂದು ಭಾಗ ಸುಟ್ಟುಹೋಯಿತು. ಮರಗಳಲ್ಲಿ ಮೂರನೆಯ ಒಂದು ಭಾಗ ಭಸ್ಮವಾಯಿತು. ಹಸಿರು ಹುಲ್ಲೆಲ್ಲಾ ಉರಿದುಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು