ಕೀರ್ತನೆಗಳು 105:35 - ಕನ್ನಡ ಸತ್ಯವೇದವು C.L. Bible (BSI)35 ತಿಂದುಬಿಟ್ಟವವು ನಾಡಿನ ಬೆಳೆಯನು I ಹೊಲಗದ್ದೆಗಳು ಇತ್ತ ಫಲವೆಲ್ಲವನು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಅವರ ದೇಶದಲ್ಲಿದ್ದ ಎಲ್ಲಾ ಪೈರುಗಳನ್ನು, ಭೂಮಿಯ ಬೆಳೆಗಳನ್ನು ತಿಂದುಬಿಟ್ಟವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಅವರ ದೇಶದಲ್ಲಿದ್ದ ಎಲ್ಲಾ ಪೈರುಗಳನ್ನೂ ಭೂವಿುಯ ಬೆಳೆಗಳನ್ನೂ ತಿಂದುಬಿಟ್ಟವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಮಿಡತೆಗಳೂ ಜಿಟ್ಟೆಹುಳಗಳೂ ದೇಶದಲ್ಲಿದ್ದ ಸಸಿಗಳನ್ನೆಲ್ಲಾ ತಿಂದುಬಿಟ್ಟವು. ಭೂಮಿಯ ಮೇಲಿದ್ದ ಬೆಳೆಗಳನ್ನೆಲ್ಲಾ ಅವು ತಿಂದುಬಿಟ್ಟವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಅವು ಈಜಿಪ್ಟ್ ದೇಶದಲ್ಲಿ ಎಲ್ಲಾ ಸಸ್ಯಗಳನ್ನು ತಿಂದುಬಿಟ್ಟವು; ಅವರ ಭೂಮಿಯ ಫಲಗಳನ್ನು ಸಹ ತಿಂದುಬಿಟ್ಟವು. ಅಧ್ಯಾಯವನ್ನು ನೋಡಿ |