Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 105:36 - ಕನ್ನಡ ಸತ್ಯವೇದವು C.L. Bible (BSI)

36 ಕೊಂದನು ನಾಡಿನ ಜ್ಯೇಷ್ಠರೆಲ್ಲರನು I ಗಂಡಸುತನದಾ ಪ್ರಥಮ ಫಲಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಅವನು ಆ ದೇಶದವರ ವೀರ್ಯಕ್ಕೆ ಪ್ರಥಮಫಲವಾಗಿದ್ದ, ಚೊಚ್ಚಲ ಮಕ್ಕಳನ್ನು ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಆ ದೇಶದವರ ವೀರ್ಯಕ್ಕೆ ಪ್ರಥಮಫಲವಾಗಿದ್ದ ಚೊಚ್ಚಲ ಮಕ್ಕಳನ್ನು ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಬಳಿಕ ದೇವರು ಈಜಿಪ್ಟ್ ದೇಶದ ಎಲ್ಲಾ ಚೊಚ್ಚಲು ಗಂಡುಮಕ್ಕಳನ್ನು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಅವರ ದೇಶದಲ್ಲಿಯ ಎಲ್ಲಾ ಚೊಚ್ಚಲ ಮಕ್ಕಳೂ ಅವರ ಎಲ್ಲಾ ಪ್ರಮುಖರೂ ದೇವರ ಬಾಧೆಗೆ ಒಳಗಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 105:36
9 ತಿಳಿವುಗಳ ಹೋಲಿಕೆ  

ರೂಬೇನನೇ, ನೀನೆನ್ನ ಜೇಷ್ಠಪುತ್ರನು ನನ್ನ ಚೈತನ್ಯಸ್ವರೂಪನು, ನನ್ನ ವೀರ್ಯದ ಪ್ರಥಮ ಫಲ ನೀನು ಹಿರಿಮೆಯಲು, ಒಲುಮೆಯಲು ಪ್ರಮುಖನೆನಿಸಿಕೊಳ್ಳುವವನು.


ಚೊಚ್ಚಲ ಮಕ್ಕಳನ್ನು ಸಂಹರಿಸುವಾತನು ಇಸ್ರಯೇಲರನ್ನು ಮುಟ್ಟದಂತೆ ರಕ್ತವನ್ನು ಚಿಮುಕಿಸಿ ಪಾಸ್ಕವನ್ನು ಆಚರಿಸುವಂತೆ ಮೋಶೆ ವಿಧಿಸಿದ್ದು ವಿಶ್ವಾಸದಿಂದಲೇ.


ಈಜಿಪ್ಟಿನ ಚೊಚ್ಚಲುಗಳನು ಸಂಹರಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ಕೊಂದನು ಚೊಚ್ಚಲುಗಳನು ಈಜಿಪ್ಟಿನೊಳು I ಮನುಷ್ಯರೊಳು, ಪಶುಪ್ರಾಣಿಗಳೊಳು II


ಸಂಹರಿಸಿದನು ಈಜಿಪ್ಟಿನ ಚೊಚ್ಚಲ ಮಕ್ಕಳನು I ಹಾಮನ ಮನೆತನದ ಮೊತ್ತಮೊದಲ ಸಂತಾನವನು II


ನನ್ನನ್ನು ಆರಾಧಿಸಲು ನಿನ್ನ ದೇಶದಿಂದ ಹೊರಡುವುದಕ್ಕೆ ಅವನಿಗೆ ಅಪ್ಪಣೆಕೊಡು.' ಇದಕ್ಕೆ ನೀನು ಒಪ್ಪದೆ ಹೋದರೆ ನಾನು ನಿನ್ನ ಜ್ಯೇಷ್ಠ ಪುತ್ರನನ್ನು ಕೊಲ್ಲುವೆನು,”


ಆ ರಾತ್ರಿ ನಾನು ಈಜಿಪ್ಟ್ ದೇಶದ ನಡುವೆ ಹಾದುಹೋಗುವೆನು; ಮನುಷ್ಯರಾಗಲಿ, ಪ್ರಾಣಿಗಳಾಗಲಿ ಚೊಚ್ಚಲಾದುದೆಲ್ಲವನ್ನು ಸಂಹರಿಸುವೆನು. ಈಜಿಪ್ಟ್ ದೇಶದ ಸಮಸ್ತ ದೇವತೆಗಳನ್ನೂ ದಂಡಿಸುವೆನು. ನಾನೇ ಸರ್ವೇಶ್ವರ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು