Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 105:37 - ಕನ್ನಡ ಸತ್ಯವೇದವು C.L. Bible (BSI)

37 ಹೊರತಂದನು ಇಸ್ರಯೇಲರನು ಬೆಳ್ಳಿಬಂಗಾರ ಸಹಿತ I ಅವರಾ ಗೋತ್ರದೊಳಿರಲಿಲ್ಲ ಯಾರೊಬ್ಬನೂ ನಿಶ್ಯಕ್ತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಇಸ್ರಾಯೇಲರನ್ನು ಬೆಳ್ಳಿ, ಬಂಗಾರಗಳ ಸಹಿತವಾಗಿ ಹೊರಗೆ ಬರಮಾಡಿದನು; ಅವರ ಕುಲಗಳಲ್ಲಿ ಎಡವುವವನು ಒಬ್ಬನಾದರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಇಸ್ರಾಯೇಲ್ಯರನ್ನು ಬೆಳ್ಳಿಬಂಗಾರಗಳ ಸಹಿತವಾಗಿ ಹೊರಗೆ ಬರಮಾಡಿದನು; ಅವರ ಕುಲಗಳಲ್ಲಿ ಒಬ್ಬನಾದರೂ ಎಡವುವವನಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಆತನು ತನ್ನ ಜನರನ್ನು ಈಜಿಪ್ಟಿನಿಂದ ಕರೆದುಕೊಂಡು ಹೋದನು. ಅವರು ತಮ್ಮೊಂದಿಗೆ ಬೆಳ್ಳಿಬಂಗಾರಗಳನ್ನು ತೆಗೆದುಕೊಂಡು ಬಂದರು. ದೇವಜನರಲ್ಲಿ ಯಾರೂ ಎಡವಿಬೀಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ದೇವರು ಬೆಳ್ಳಿ ಬಂಗಾರಗಳ ಸಂಗಡ ಇಸ್ರಾಯೇಲರನ್ನು ಹೊರಗೆ ಬರಮಾಡಿದರು. ಅವರ ಗೋತ್ರಗಳಲ್ಲಿ ಬಲಹೀನನಾದ ಒಬ್ಬನೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 105:37
7 ತಿಳಿವುಗಳ ಹೋಲಿಕೆ  

ಇಸ್ರಯೇಲ್ ಜನರ ದೇವರು ನಮ್ಮ ಪೂರ್ವಜರನ್ನು ಆರಿಸಿಕೊಂಡರು. ಈಜಿಪ್ಟಿನಲ್ಲಿ ಪರಕೀಯರಾಗಿ ವಾಸಿಸುತ್ತಿದ್ದ ನಮ್ಮ ಜನರನ್ನು ಪ್ರಬಲ ಜನಾಂಗವನ್ನಾಗಿ ಮಾಡಿದರು. ತಮ್ಮ ಮಹಾಶಕ್ತಿಯನ್ನು ಪ್ರಯೋಗಿಸಿ ಅವರನ್ನು ಈಜಿಪ್ಟಿನಿಂದ ಹೊರಗೆ ತಂದರು.


ನಿಮ್ಮ ಪ್ರತಿಯೊಬ್ಬ ಮಹಿಳೆ ನೆರೆಹೊರೆಯ ಮಹಿಳೆಯರಿಂದಲೂ ನಿಮ್ಮ ಮನೆಯಲ್ಲೇ ತಂಗಿರುವ ಮಹಿಳೆಯರಿಂದಲೂ ಬೆಳ್ಳಿಬಂಗಾರದ ಒಡವೆಗಳನ್ನು ಹಾಗು ಬಟ್ಟೆಬರೆಗಳನ್ನು ಕೇಳಿಕೊಳ್ಳಲಿ. ಅವುಗಳನ್ನು ನಿಮ್ಮ ಮಕ್ಕಳುಮರಿಗಳಿಗೆ ತೊಡಿಸಿರಿ. ಹೀಗೆ ಈಜಿಪ್ಟರನ್ನು ಸೂರೆಮಾಡಿ ಹೊರಡುವಿರಿ.


ಆದರೆ ಅವರನ್ನು ಗುಲಾಮರನ್ನಾಗಿಸಿಕೊಳ್ಳುವ ರಾಷ್ಟ್ರವನ್ನು ನಾನು ದಂಡಿಸುವೆನು. ಬಳಿಕ ಬಿಡುಗಡೆ ಹೊಂದಿ ಅಧಿಕ ಆಸ್ತಿವಂತರಾಗಿ ಹಿಂತಿರುಗುವರು.


ಕಾಯುವನಾತ ತನ್ನ ಭಕ್ತರನು ಹೆಜ್ಜೆ ಹೆಜ್ಜೆಗು ದುರುಳರಾದರೋ ಮುಳುಗಿ ಮೌನ ತಾಳುವರು ಅಂಧಕಾರದೊಳು. ಕೇವಲ ಭುಜಬಲದಿಂದ ಜಯಹೊಂದಲಾರನು ನರಮಾನವನು!


ಇಸ್ರಯೇಲರನು ಅಲ್ಲಿಂದ ಹೊರತಂದವನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ಬಯಲಿನಲ್ಲಿ ಸರಾಗವಾಗಿ ನಡೆವ ಕುದುರೆಯಂತೆ ಆ ಜನರನ್ನು ಜಲದ ಮೇಲೆ ನಡೆಸಿದ ಸ್ವಾಮಿ ಎಲ್ಲಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು