Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 105:4 - ಕನ್ನಡ ಸತ್ಯವೇದವು C.L. Bible (BSI)

4 ಅರಸಿರಿ ಪ್ರಭುವನೂ ಆತನ ಶಕ್ತಿಯನೂ I ಅಪೇಕ್ಷಿಸಿ ನಿತ್ಯವೂ ಆತನ ದರ್ಶನವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನನ್ನೂ, ಆತನ ಬಲವನ್ನೂ ಆಶ್ರಯಿಸಿರಿ; ನಿತ್ಯವೂ ಆತನ ದರ್ಶನವನ್ನು ಅಪೇಕ್ಷಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನನ್ನೂ ಆತನ ಬಲವನ್ನೂ ಆಶ್ರಯಿಸಿರಿ; ನಿತ್ಯವೂ ಆತನ ದರ್ಶನವನ್ನು ಅಪೇಕ್ಷಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನನ್ನೂ ಆತನ ಬಲವನ್ನೂ ಆಶ್ರಯಿಸಿಕೊಳ್ಳಿರಿ; ಸಹಾಯಕ್ಕಾಗಿ ಆತನ ಬಳಿಗೇ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರನ್ನೂ, ಅವರ ಬಲವನ್ನೂ ಆಶ್ರಯಿಸಿರಿ, ಅವರ ಮುಖವನ್ನು ಯಾವಾಗಲೂ ಹುಡುಕಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 105:4
6 ತಿಳಿವುಗಳ ಹೋಲಿಕೆ  

“ಅರಸೆನ್ನ ಮುಖದರುಶನವನು", ಎಂದೆ ನೀನು I “ಅರಸುವೆನು ಅದನೆ", ಎಂದು ಮರುನುಡಿದೆ ನಾನು II


ದೇವರಾದ ಸರ್ವೇಶ್ವರಾ, ಎದ್ದು ಬನ್ನಿ, ನಿಮ್ಮ ತೇಜೋಮಯ ಮಂಜೂಷದೊಡನೆ ನಿಮ್ಮ ವಾಸಸ್ಥಾನದೊಳಗೆ ಸೇರಿಕೊಳ್ಳಿ. ದೇವರಾದ ಸರ್ವೇಶ್ವರಾ, ನಿಮ್ಮ ಯಾಜಕರು ರಕ್ಷಣೆಯೆಂಬ ಕವಚವನ್ನು ಹೊದ್ದುಕೊಳ್ಳಲಿ, ನಿಮ್ಮ ಭಕ್ತರು ಸೌಭಾಗ್ಯದಲ್ಲಿ ಹರ್ಷಿಸಲಿ.


ಆಗಮಿಸು ಪ್ರಭು, ನಿನ್ನ ತೇಜೋ ಮಂಜೂಷದೊಡನೆ I ನಿನ್ನಾ ವಾಸಸ್ಥಾನವನು ಬಂದು ಸೇರು ಬೇಗನೆ II


ಒಪ್ಪಿಸಿದನು ತನ್ನ ಬಲುಮೆಯನು ಕೈಸೆರೆಗೆ I ತನ್ನ ಮಹಿಮೆಯನು ವಿರೋಧಿಗಳ ಕೈವಶಕೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು