Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 106:14 - ಕನ್ನಡ ಸತ್ಯವೇದವು C.L. Bible (BSI)

14 ಆಶಾಪಾಶಗಳಿಗೆ ಈಡಾದರು ಅಡವಿಯೊಳು I ದೇವನನೇ ಪರಿಶೋಧಿಸಿದರು ಅರಣ್ಯದೊಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅರಣ್ಯದಲ್ಲಿ ಅತಿ ಆಶೆಗೊಂಡವರಾಗಿ, ಅಡವಿಯಲ್ಲಿ ದೇವರನ್ನು ಪರೀಕ್ಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅರಣ್ಯದಲ್ಲಿ ಆಶಾತುರರಾಗಿ ಅಡವಿಯಲ್ಲಿ ದೇವರನ್ನು ಪರೀಕ್ಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಮ್ಮ ಪೂರ್ವಿಕರು ಮರಳುಗಾಡಿನಲ್ಲಿ ಆಶಾತುರರಾಗಿ ಆತನನ್ನು ಪರೀಕ್ಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಮರುಭೂಮಿಯಲ್ಲಿ ದುರಾಶೆಯಿಂದ ಆಶಿಸಿ, ಹಾಳು ಪ್ರದೇಶದಲ್ಲಿ ದೇವರನ್ನು ಪರೀಕ್ಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 106:14
12 ತಿಳಿವುಗಳ ಹೋಲಿಕೆ  

ಅವರ ಪೈಕಿ ಕೆಲವರು ಪ್ರಭುವನ್ನು ಶೋಧಿಸಿದರು. ಪರಿಣಾಮವಾಗಿ ಸರ್ಪಗಳಿಂದ ನಾಶವಾದರು. ಅವರಂತೆ ಪ್ರಭುವನ್ನು ಶೋಧನೆಮಾಡುವುದು ನಮಗೆ ಬೇಡ.


ಈ ಘಟನೆಗಳು ನಮಗೆ ಎಚ್ಚರಿಕೆ ನೀಡುವ ನಿದರ್ಶನಗಳಾಗಿವೆ. ಅವರಂತೆ ನಾವು ಕೆಟ್ಟದಾದವುಗಳನ್ನು ಆಶಿಸಬಾರದು.


ಇಸ್ರಯೇಲರೊಡನೆ ಪ್ರಯಾಣ ಮಾಡುತ್ತಿದ್ದ ಅನ್ಯಜನರು ಮಾಂಸಕ್ಕಾಗಿ ಹಂಬಲಿಸಿದರು. ಇಸ್ರಯೇಲರು ಕೂಡ, ಕಣ್ಣೀರಿಡುತ್ತಾ: “ಅಯ್ಯೋ, ನಮಗೆ ಮಾಂಸ ಕೊಡುವವರಾರು?


ಅಲ್ಲಿ ಕುಡಿಯುವುದಕ್ಕೆ ನೀರಿರಲಿಲ್ಲ. ಜನರು ಮೋಶೆಯ ಸಂಗಡ ಜಗಳವಾಡುತ್ತಾ, “ನಮಗೆ ಕುಡಿಯುವುದಕ್ಕೆ ನೀರು ತೋರಿಸಬೇಕು,” ಎಂದು ಹೇಳಿದರು. ಆಗ ಮೋಶೆ, “ನೀವು ನನ್ನ ಸಂಗಡ ವಾದಿಸುವುದೇಕೆ? ಸರ್ವೇಶ್ವರನನ್ನು ಏಕೆ ಪರೀಕ್ಷಿಸುತ್ತೀರಿ?” ಎಂದನು.


ಆದರೆ ಆ ಜನಕೆ ಆಶೆ ಕೈಗೂಡುವುದಕೆ ಮುನ್ನ I ಬಾಯಿಗೆ ಬಂದ ತುತ್ತು ಹೊಟ್ಟೆಗಿಳಿಯುವುದಕ್ಕೆ ಮುನ್ನ II


“ತಬೇರಾ, ಮಸ್ಸಾ, ಕಿಬ್ರೋತ್ ಹತಾವಾ ಎಂಬ ಸ್ಥಳಗಳಲ್ಲೂ ನೀವು ಸರ್ವೇಶ್ವರನಿಗೆ ಕೋಪವನ್ನು ಹುಟ್ಟಿಸಿದಿರಿ.


ಈಜಿಪ್ಟ್ ದೇಶದಲ್ಲೂ ಮರುಭೂಮಿಯಲ್ಲೂ ನಾನು ಮಾಡಿದ ಮಹತ್ಕಾರ್ಯಗಳನ್ನು ಹಾಗೂ ನನ್ನ ಅಸ್ತಿತ್ವದ ತೇಜಸ್ಸನ್ನು ಈ ಮಾನವರೆಲ್ಲರೂ ನೋಡಿದ್ದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ. ಬದಲಿಗೆ ನನ್ನನ್ನು ಪದೇ ಪದೇ ಪರೀಕ್ಷಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು