ಕೀರ್ತನೆಗಳು 106:20 - ಕನ್ನಡ ಸತ್ಯವೇದವು C.L. Bible (BSI)20 ಈಪರಿ ತೊರೆದುಬಿಟ್ಟರು ತಮ್ಮ ಮಹಿಮಾ ದೇವರನು I ಆರಿಸಕೊಂಡರು ಹುಲ್ಲು ತಿನ್ನುವ ಬಸವನ ವಿಗ್ರಹವನು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಹೀಗೆ ಅವರು ತಮ್ಮ ದಿವ್ಯಮಹಿಮೆಯ ದೇವರನ್ನು ಬಿಟ್ಟು, ಹುಲ್ಲು ತಿನ್ನುವ ಎತ್ತಿನ ಮೂರ್ತಿಯನ್ನು ಹಿಡಿದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಹೀಗೆ ಅವರು ತಮ್ಮ ದಿವ್ಯಮಹಿಮೆಯನ್ನು ಬಿಟ್ಟು ಹುಲ್ಲುತಿನ್ನುವ ಎತ್ತಿನ ಜಡಮೂರ್ತಿಯನ್ನು ಹಿಡಿದುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಹುಲ್ಲುತಿನ್ನುವ ಹೋರಿಯ ಮೂರ್ತಿಗಾಗಿ ಅವರು ಮಹಿಮಾಸ್ವರೂಪನಾದ ದೇವರನ್ನೇ ಬಿಟ್ಟುಕೊಟ್ಟರು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಹೀಗೆ ಅವರು ತಮ್ಮ ಮಹಿಮೆಯುಳ್ಳ ದೇವರನ್ನು ಹುಲ್ಲು ತಿನ್ನುವ ಎತ್ತಿನ ರೂಪಕ್ಕೆ ಬದಲಾಯಿಸಿದರು. ಅಧ್ಯಾಯವನ್ನು ನೋಡಿ |